ಮಾರ್ಕ 12:29 - ದೆವಾಚಿ ಖರಿ ಖಬರ್29 ತೆಕಾ ಜೆಜುನ್ ಅಸೆ ಜಬಾಬ್ ದಿಲ್ಯಾನ್ “ಇಸ್ರಾಯೆಲಾಚ್ಯಾ ಲೊಕಾನು ಆಯ್ಕಾ, ಹೆ ಲೈ ಮಹತ್ವಾಚೆ ವಿಶಯ್” ಸಗ್ಳ್ಯಾ ವರ್‍ತಿ ಅದಿಕಾರ್ ಅಸಲ್ಲೊ ಅಮ್ಚೊ ದೆವ್, ತೊ ಎಕ್ಲೊಚ್ ಧನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅದಕ್ಕೆ ಯೇಸು, “‘ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನು ಒಬ್ಬನೇ ದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯೇಸು ಅವನಿಗೆ, “ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ ಏಕೈಕ ಸರ್ವೇಶ್ವರ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇಸ್ರಾಯೇಲ್ ಜನವೇ ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ದೇವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅದಕ್ಕೆ ಯೇಸು, “ಇಸ್ರೇಲಿನ ಜನರೇ ಕೇಳಿರಿ, ‘ನಮ್ಮ ದೇವರಾದ ಪ್ರಭುವೊಬ್ಬನೇ ದೇವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯೇಸು ಉತ್ತರವಾಗಿ ಅವನಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು, ‘ಇಸ್ರಾಯೇಲೇ, ಕೇಳು: ನಮ್ಮ ದೇವರಾದ ಕರ್ತ ಒಬ್ಬರೇ ಕರ್ತನಾಗಿದ್ದಾರೆ. ಅಧ್ಯಾಯವನ್ನು ನೋಡಿ |