ಮಾರ್ಕ 12:3 - ದೆವಾಚಿ ಖರಿ ಖಬರ್3 ಖರೆ ತ್ಯಾ ರೈತಾನಿ ತ್ಯಾ ಸೆವಕಾಕ್ ದರುನ್ ಬರೆ ಮಾರ್ ಘಾಟ್ಲ್ಯಾನಿ ಅನಿ ಖಾಲಿ ಹಾತಿನಿ ಫಾಟಿ ಧಾಡ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೆ ಅವರು ಆ ಸೇವಕನನ್ನು ಹಿಡಿದು, ಹೊಡೆದು, ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರು ಅವನನ್ನು ಹಿಡುಕೊಂಡು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ರೈತರು ಆ ಸೇವಕನನ್ನು ಹಿಡಿದುಕೊಂಡು ಹೊಡೆದು ಏನನ್ನೂ ಕೊಡದೆ ಅವನನ್ನು ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಅವರು ಅವನನ್ನು ಹಿಡಿದು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿ |