ಮಾರ್ಕ 12:32 - ದೆವಾಚಿ ಖರಿ ಖಬರ್32 ತನ್ನಾ ತೊ ಖಾಯ್ದೆ ಸಿಕ್ವುತಲೊ ಜೆಜುಕ್ “ಗುರುಜಿ, ಬರಬ್ಬರ್ ಸಾಂಗ್ಲೆ ತಿಯಾ, ದೆವ್ ಎಕ್ಲೊಚ್, ತೆಚ್ಯಾ ಶಿವಾಯ್ ಅನಿ ದುಸ್ರೊ ದೆವ್ ನಾ. ಹೆ ಖರೆ ಹಾಯ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆಗ ಆ ಶಾಸ್ತ್ರಿಯು - ಬೋಧಕನೇ, ಚೆನ್ನಾಗಿ ಹೇಳಿದೆ; ಒಬ್ಬನೇ ಇದ್ದಾನೆ, ಆತನ ಹೊರತು ಮತ್ತೊಬ್ಬ ದೇವರಿಲ್ಲ ಎಂದು ನೀನು ಹೇಳಿದ್ದು ಸತ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆಗ ಅವನು, “ಉಪದೇಶಕನೇ, ಅದು ಒಳ್ಳೆಯ ಉತ್ತರ. ನೀನು ಸರಿಯಾಗಿ ಹೇಳಿದೆ. ದೇವರೊಬ್ಬನೇ ಪ್ರಭು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅದಕ್ಕೆ ಆ ನಿಯಮ ಬೋಧಕನು ಯೇಸುವಿಗೆ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ನೀವು ಹೇಳಿದ್ದು ಸತ್ಯವೇ; ಏಕೆಂದರೆ ದೇವರು ಒಬ್ಬರೇ, ಅವರ ಹೊರತು ಬೇರೊಬ್ಬರು ಇಲ್ಲ. ಅಧ್ಯಾಯವನ್ನು ನೋಡಿ |