ಮಾರ್ಕ 12:35 - ದೆವಾಚಿ ಖರಿ ಖಬರ್35 ಜೆಜುನ್ ಗುಡಿತ್ ಶಿಕ್ವುನ್ಗೆತ್ ಹ್ಯೊ ಪ್ರಸ್ನೊ ಇಚಾರ್‍ಲ್ಯಾನ್ “ಖಾಯ್ದೆ ಸಿಕ್ವುತಲೆ ಕ್ರಿಸ್ತ್ ದಾವಿದಾಚೊ ಲೆಕ್ ಮನುನ್ ಸಾಂಗ್ತ್ಟ್ಯಾತ್. ತೆ ಕಶೆ ಹೊತಾ?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, “ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಬಳಿಕ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಉಪದೇಶಮಾಡುತ್ತಾ ಈ ಪ್ರಶ್ನೆ ಎತ್ತಿದರು: “ಅಭಿಷಿಕ್ತನಾದ ಲೋಕೋದ್ಧಾರಕನನ್ನು ಧರ್ಮಶಾಸ್ತ್ರಿಗಳು ‘ದಾವೀದನ ಪುತ್ರ’ ಎಂದು ಕರೆಯುತ್ತಾರಲ್ಲಾ! ಅದು ಹೇಗಾದೀತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೇಸು ದೇವಾಲಯದಲ್ಲಿ ಉಪದೇಶ ಮಾಡುತ್ತಿರಲಾಗಿ ಪ್ರಶ್ನೆಮಾಡಿ - ಶಾಸ್ತ್ರಿಗಳು ಬರಬೇಕಾದ ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯೇಸು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಆತನು ಅವರಿಗೆ, “ಕ್ರಿಸ್ತನು ದಾವೀದನ ಮಗನೆಂದು ಧರ್ಮೋಪದೇಶಕರು ಹೇಳುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ, “ಕ್ರಿಸ್ತನು ದಾವೀದನ ಪುತ್ರನು ಎಂದು ನಿಯಮ ಬೋಧಕರು ಹೇಳುತ್ತಿರುವುದು ಹೇಗೆ? ಅಧ್ಯಾಯವನ್ನು ನೋಡಿ |