ಮಾರ್ಕ 12:37 - ದೆವಾಚಿ ಖರಿ ಖಬರ್37 “ಅಶೆ ಸ್ವತಾ ದಾವಿದುಚ್ ಮೆಸ್ಸಿಯಾಕ್ ಧನಿ ಮನುನ್ ಬಲ್ವುತಾ ತರ್, ಮೆಸ್ಸಿಯಾ ದಾವಿದಾಚೊ ಲೆಕ್ ಕಸೊ ಹೊವ್ಕ್ ಹೊತಾ?” ಮಟ್ಲ್ಯಾನ್. ಥೈ ಲೈ ಲೊಕಾ ಹೊತ್ತಿ ತಿ ಲೊಕಾ ಜೆಜು ಸಾಂಗ್ತಲೆ ಕುಶಿನ್ ಅಯ್ಕುಲಾಗಲ್ಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ದಾವೀದನೇ, ಕ್ರಿಸ್ತನನ್ನು ‘ನನ್ನ ಪ್ರಭು’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನಾಗಿರುವುದು ಹೇಗೆ?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ದಾವೀದನೇ ಆತನನ್ನು ಒಡೆಯನೆಂದು ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವದು ಹೇಗೆ? ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ದಾವೀದನೇ ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿರುವಾಗ ಕ್ರಿಸ್ತನು ದಾವೀದನ ಮಗನಾಗುವುದು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದನು. ಯೇಸುವಿನ ಮಾತನ್ನು ಕೇಳಿ, ಅನೇಕ ಜನರು ಬಹಳ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆದ್ದರಿಂದ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವಾಗ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು. ಜನಸಮೂಹವು ಸಂತೋಷದಿಂದ ಯೇಸುವಿನ ಮಾತುಗಳನ್ನು ಆಲಿಸುತ್ತಿತ್ತು. ಅಧ್ಯಾಯವನ್ನು ನೋಡಿ |
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.