ಮಾರ್ಕ 12:38 - ದೆವಾಚಿ ಖರಿ ಖಬರ್38 ಲೊಕಾಕ್ನಿ ಶಿಕ್ವುತಾನಾ ಜೆಜುನ್ “ಖಾಯ್ದೆ ಸಿಕ್ವುತಲ್ಯಾಂಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ,ಪಾಂಯಾಂಚ್ಯಾ ಸಗೊಳ್ ಲಾಂಬ್-ಲಾಂಬ್ ಅಂಗಿಯಾ ನೆಸುನ್ ಘೆವ್ನ್ ಬಾಜಾರಾತ್ ಫಿರ್ತಾನಾ ಸಗ್ಳ್ಯಾನಿಕ್ನಾ ಸಲಾಮ್ ಕರುನ್ ಘೆವ್ಕ್ ತೆಂಕಾ ಲೈ ಕುಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆತನು ಉಪದೇಶಮಾಡಿ ಹೇಳಿದ್ದೇನಂದರೆ, “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಜನಸಮೂಹವು ಸಂತಸಚಿತ್ತದಿಂದ ಯೇಸುಸ್ವಾಮಿಯ ಮಾತುಗಳನ್ನು ಆಲಿಸುತ್ತಿತ್ತು. ಯೇಸು ತಮ್ಮ ಉಪದೇಶವನ್ನು ಮುಂದುವರಿಸುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಸಾಧಾರಣ ಜನರು ಆತನ ಮಾತನ್ನು ಸಂತೋಷದಿಂದ ಕೇಳುತ್ತಿದ್ದರು. ಆತನು ಉಪದೇಶಮಾಡಿ ಹೇಳಿದ್ದೇನಂದರೆ - ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದು, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಯೇಸು ತನ್ನ ಉಪದೇಶವನ್ನು ಮುಂದುವರಿಸಿ, “ಧರ್ಮೋಪದೇಶಕರ ಬಗ್ಗೆ ಎಚ್ಚರಿಕೆಯಿಂದಿರಿ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ. ಅವರು ಪೇಟೆಬೀದಿಗಳಲ್ಲಿ ಜನರಿಂದ ಗೌರವ ಪಡೆಯಲು ಅಪೇಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಯೇಸು ಬೋಧನೆಮಾಡುತ್ತಾ, “ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಯನ್ನು ತೊಟ್ಟುಕೊಂಡು ತಿರುಗಾಡುವುದಕ್ಕೆ ಬಯಸುವವರೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಅಧ್ಯಾಯವನ್ನು ನೋಡಿ |