Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:8 - ದೆವಾಚಿ ಖರಿ ಖಬರ್

8 ತ್ಯಾ ಸಾವ್ಕಾರಾಚ್ಯಾ ಲೆಕಾಕ್ ಧರುನ್ ಜಿವಾನಿ ಮಾರುನ್ ತೆಚೆ ಮಡೆ ಮಳ್ಯಾಚ್ಯಾ ಭಾಯ್ರ್ ಟಾಕ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಸಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನನ್ನು ಹಿಡಿದು, ಕೊಂದುಹಾಕಿ ತೋಟದ ಆಚೆಗೆ ಎಸೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನನ್ನು ಹಿಡಿದು ಕೊಂದುಹಾಕಿ ದ್ರಾಕ್ಷೆಯ ತೋಟದಿಂದ ಹೊರಕ್ಕೆ ಬಿಸಾಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮಗನನ್ನು ಹಿಡಿದು ಕೊಂದುಹಾಕಿ, ದ್ರಾಕ್ಷಿತೋಟದ ಹೊರಗೆ ಎಸೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಅವನನ್ನು ಹಿಡಿದು ಕೊಂದುಹಾಕಿ ದ್ರಾಕ್ಷಿತೋಟದ ಹೊರಗೆ ಬಿಸಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:8
6 ತಿಳಿವುಗಳ ಹೋಲಿಕೆ  

ಅಶೆ ತೆನಿ ತೆಕಾ ದರಾಕ್ಷಿಚ್ಯಾ ಮಳ್ಯಾತ್ನಾ ಭಾಯ್ರ್ ನ್ಹೆವ್ನ್ ಜಿವಾನಿಚ್ ಮಾರುನ್ ಟಾಕ್ಲ್ಯಾನಿ ತನ್ನಾ ಜೆಜುನ್ “ತನ್ನಾ ತೊ ತ್ಯಾ ದರಾಕ್ಷಿಚ್ಯಾ ಮಳ್ಯಾಚೊ ಮಾಲಿಕ್, ಕಾಯ್ ಕರ್‍ತಾ ಮನುನ್ ತುಮಿ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್.


ತನ್ನಾ ತೆನಿ ತೆಕಾ ಧರ್‍ಲ್ಯಾನಿ ಅನಿ ಶೆತಾತ್ನಾ ಭಾಯ್ರ್ ನ್ಹೆವ್ನ್ ಜಿವಾನಿ ಮಾರುನ್ ಟಾಕ್ಲ್ಯಾನಿ.


ಜೆಜುನ್ “ಅನಿಎಕ್ ಕಾನಿ ಆಯ್ಕಾ” ಮಟ್ಲ್ಯಾನ್. ಎಗ್ದಾ ಎಕ್ ಶೆತಾಚೊ ಮಾಲಿಕ್ ಹೊತ್ತೊ. ತೆನಿ ಅಪ್ನಾಚ್ಯಾ ಶೆತಾತ್ ದ್ರಾಕ್ಷಿಚಿ ಝಾಡಾ ಲಾವ್ಲ್ಯಾನ್ ಭೊತ್ಯಾನಿ ಖುಪ್ ಘಾಟ್ಲ್ಯಾನ್, ಅನಿ ದ್ರಾಕ್ಷಿ ಮಳುಕ್ ಘಾನ್ಯಾಚೊ ಖಡ್ಡೊ ಖಂಡ್ಲ್ಯಾನ್. ಅನಿ ಶೆತ್ ರಾಕುಕ್ ಎಕ್ ಘಟ್ಮುಟ್ ಮಾಳೊ ಭಾಂದ್ಲ್ಯಾನ್. ಮಾನಾ ತೆ ಶೆತ್ ಗುತ್ಕೆ ಧರ್‍ತಲ್ಯಾಕ್ನಿ ಗುತ್ಕ್ಯಾನಿ ದಿಲ್ಯಾನ್ ಅನಿ ತೊ ಧುರ್‍ಲ್ಯಾ ದೆಸಾಕ್ ಗೆಲೊ.


ಖರೆ ತ್ಯಾ ಗುತ್ಕೆ ಘೆಟಲ್ಲ್ಯಾನಿ ತೆಕಾ ಬಗುನ್,“ಹ್ಯೊ ಸಾವ್ಕಾರಾಚೊ ಲೆಕ್, ಹ್ಯಾ ಅಸ್ತಿಚೊ ವಾರಿಸ್ದಾರ್, ಹೆಕಾ ಜಿವಾನಿ ಮಾರುನ್ ಟಾಕುವಾ, ತನ್ನಾ ಹಿ ಆಸ್ತಿ ಅಮ್ಕಾಚ್ ಹೊತಾ” ಮನುನ್ ಬೊಲುನ್ ಘೆವ್ನ್


“ಅಸೆಹೊಲ್ಲ್ಯಾತನ್ನಾ, ತೊ ದರಾಕ್ಷಿಚ್ಯಾ ಮಳ್ಯಾಚೊ ಸಾವ್ಕಾರ್ ಯೆವ್ನ್ ಕಾಯ್ ಕರಿಲ್ ಮನುನ್ ತುಮಿ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್, ತೊ ಸಾವ್ಕಾರ್ ಯೆತಾ ಅನಿ ತ್ಯಾ ಮಾನ್ಸಾಕ್ನಿ ಜಿವಾನಿ ಮಾರುನ್ ತೊ ಮಳೊ ದುಸ್ರ್ಯಾಕ್ನಿ ಗುತ್ಕ್ಯಾಕ್ ದಿತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು