ಮಾರ್ಕ 13:11 - ದೆವಾಚಿ ಖರಿ ಖಬರ್11 ತುಮ್ಕಾ ಧರುನ್ ನ್ಯಾಯ್ ಕರ್‍ತಲ್ಯಾ ಜಾಗ್ಯಾರ್ ವೊಡುನ್ ಹಾನುನ್ ಇಚಾರ್‍ನಿ ಕರ್‍ತಾನಾ, ತುಮಿ ತೆಂಕಾ ಕಾಯ್ ಸಾಂಗುಚೆ, ಕಾಯ್ ಬೊಲುಚೆ ಮನುನ್ ಚಿಂತಾ ಕರುನಕಾಸಿ, ಕಾಯ್ ಬೊಲುಚೆ ಮನುನ್ ತುಮ್ಕಾ ದಿಸ್ತಾ ತೆ ಬೊಲಾ, ಕಶ್ಯಾಕ್ ಮಟ್ಲ್ಯಾರ್, ತನ್ನಾ ತುಮಿ ಬೊಲಿನ್ಯಾಸಿ ಪವಿತ್ರ್ ಆತ್ಮೊ ಬೊಲ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿಮ್ಮನ್ನು ಬಂಧಿಸಿ ನ್ಯಾಯವಿಚಾರಣೆಗೆ ಗುರಿಪಡಿಸಿದಾಗ ಏನು ಹೇಳುವುದು ಎಂದು ಮುಂಚಿತವಾಗಿಯೇ ಚಿಂತಾಕ್ರಾಂತರಾಗದಿರಿ. ಆ ಗಳಿಗೆಯಲ್ಲಿ ನಿಮಗೆ ಅನುಗ್ರಹಿಸಲಾಗುವ ಮಾತುಗಳನ್ನೇ ನುಡಿಯಿರಿ. ಏಕೆಂದರೆ, ಮಾತನಾಡುವವರು ನೀವಲ್ಲ, ಪವಿತ್ರಾತ್ಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಿಮ್ಮನ್ನು ಹಿಡುಕೊಂಡುಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿ ಚಿಂತೆಮಾಡಬೇಡಿರಿ; ಆ ಗಳಿಗೆಯಲ್ಲಿ ನಿಮಗೆ ಸೂಚನೆಯಾಗುವಂಥ ಮಾತನ್ನೇ ಆಡಿರಿ; ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀವು ಬಂಧಿಸಲ್ಪಟ್ಟು ನ್ಯಾಯವಿಚಾರಣೆಗೆ ಒಳಗಾಗುವಿರಿ. ಆದರೆ ನೀವು ಏನು ಹೇಳಬೇಕೆಂಬುದರ ಬಗ್ಗೆ ಯೋಚಿಸಬೇಡಿ, ಆ ಸಮಯದಲ್ಲಿ ದೇವರು ನಿಮಗೆ ತಿಳಿಸಿಕೊಡುವುದನ್ನೇ ಹೇಳಿರಿ. ಆಗ ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ. ಅಧ್ಯಾಯವನ್ನು ನೋಡಿ |
ತೆಂಚೆಸಾಟ್ನಿ ನ್ಹಯ್, ತುಮ್ಚ್ಯಾಸಾಟ್ನಿ ತೆಂಕಾ ಪ್ರವಾದ್ ಕರುನ್ ಸಾಂಗ್ತಲೆ ಕಾಮ್ ದಿಲ್ಲೆ ಹಾಯ್ ಮನುನ್ ದೆವಾನ್ ಪ್ರವಾದ್ಯಾಕ್ನಿ ಕಳ್ವುನ್ ದಿಲ್ಲ್ಯಾನ್. ತೆನಿ ಸಾಂಗಟಲ್ಲ್ಯಾ ತ್ಯಾಚ್ ಸಂಗ್ತಿಯಾ ಅತ್ತಾ ಸರ್ಗಾ ವೈನಾ ಯೆಲ್ಲ್ಯಾ ಪವಿತ್ರ್ ಆತ್ಮ್ಯಾಚ್ಯಾ ತಾಕ್ತಿನ್ ತುಮ್ಕಾ ಬರಿ ಖಬರ್ ಪರ್ಗಟ್ ಕರಲ್ಲೆ ತುಮ್ಕಾ ಕಳ್ವುಲ್ಯಾನಿ, ತೆ ಸಗ್ಳ್ಯೆ ದಿಸುನ್ ಯೆತಲೆ ಬಗುಕ್ ದೆವಾಚಿ ದುತಾ ಸಯ್ತ್ ರಾಕುನ್ ಹಾತ್.