Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:15 - ದೆವಾಚಿ ಖರಿ ಖಬರ್

15 ಘರಾಚ್ಯಾ ಥಾಟಾ ವರ್‍ತಿ ಅಸಲ್ಲೊ ಮಾನುಸ್ ಖಾಲ್ತಿ ಉತ್ರುನ್ ಘರಾತ್ ಗುಸುನ್ ಕಾಯ್ಬಿ ಘೆವ್ಕ್ ಮನುನ್ ಎಳ್ ಕರಿನಸ್ತಾನಾ ಪಳುನ್ ಜಾಂವ್ದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮಾಳಿಗೆಯ ಮೇಲಿರುವವನು ಕೆಳಕ್ಕೆ ಇಳಿಯಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳಲು ಯತ್ನಿಸದೆ ಓಡಿಹೋಗಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿಂದ ಏನಾದರೂ ತೆಗೆದುಕೊಳ್ಳುವದಕ್ಕೆ ಇಳಿಯದೆ ಒಳಕ್ಕೆ ಹೋಗದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮಾಳಿಗೆಯ ಮೇಲಿರುವವನು ಕೆಳಗಿಳಿದು ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದೆ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮಾಳಿಗೆಯ ಮೇಲಿದ್ದವರು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ತಮ್ಮ ಮನೆಯೊಳಗೆ ಪ್ರವೇಶಿಸಿ ಅದರೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:15
13 ತಿಳಿವುಗಳ ಹೋಲಿಕೆ  

ವಿಶ್ವಾಸಾನುಚ್ ನೊಯೆನ್ ತವ್ಡ್ಯಾ ಪತರ್ ದಿಸಿನಸ್ತಾನಾ ಹೊತ್ತ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ದೆವಾಕ್ನಾ ಸಾಂಗ್ನಿ ಘೆವ್ನ್ ಭಕ್ತಿನ್ ಅಪ್ಲ್ಯಾ ಘರ್‍ಚ್ಯಾ ಲೊಕಾಂಚ್ಯಾ ರಾಕನಿ ಸಾಟ್ನಿ ಢೊನ್ ಬಾಂದ್ಲ್ಯಾನ್, ಅನಿ ಲೊಕಾಕ್ನಿ ಸಗ್ಳ್ಯಾಕ್ನಿ ಶಿಕ್ಷಾತ್ ಪಡ್ತಲೆ ಹೊಲ್ಲೆ ಮನುನ್ ದಾಕ್ವುನ್ ವಿಶ್ವಾಸಾಚೆ ಫಳ್ ಘೆವ್ಕ್ ಗುರಿ ಹೊಲೊ.


ಅಮಿ ಪೊಟ್ ಭರಿ ಪತರ್ ಖಾಲ್ಲ್ಯಾಂವ್ ಅನಿ ಹುರಲ್ಲೆ ದಾನೆ ಸಗ್ಳ್ಯೆ ಸಮುಂದರಾತ್ ಟಾಕುನ್ ಢೊನಾಕ್ ವಜ್ಜೆ ಕಮ್ಮಿ ಕರ್ಲಾಂವ್.


ಶೆತಾತ್ ಹೊತ್ತೊ ಮಾನುಸ್ ಅಪ್ನಾಚೆ ಕಪ್ಡೆ ಘೆವ್ಕ್ ಮನುನ್ ಘರಾಕ್ ಜಾಯ್ನಸ್ತಾನಾ ರ್‍ಹಾಂವ್ದಿತ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು