ಮಾರ್ಕ 13:20 - ದೆವಾಚಿ ಖರಿ ಖಬರ್20 ದೆವಾನ್ ಹಿ ಸಂಕಟಾಚಿ ದಿಸಾ ಕಮಿ ಕರಿನಸ್ಲ್ಯಾರ್,ಎಕ್ಲೊಬಿ ಮಾನುಸ್ ಬಚಾವ್ ಹೊವ್ಕ್ ಸಾದ್ಯ್ ನತ್ತೆ, ಖರೆ ದೆವಾನ್ ಅಪ್ನಿ ಯೆಚುನ್ ಕಾಡಲ್ಲ್ಯಾ ಲೊಕಾಂಚ್ಯಾ ಸಾಟ್ನಿ ತಿ ದಿಸಾ ಕಮಿ ಕರ್‍ಲ್ಯಾನಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸರ್ವೇಶ್ವರ ಆ ದಿನಗಳ ಅವಧಿಯನ್ನು ಕಡಿಮೆಮಾಡದಿದ್ದರೆ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ತಾವು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳ ಅವಧಿಯನ್ನು ಅವರು ಕಡಿಮೆಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕರ್ತನು ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೇವರು ಆ ಭಯಂಕರ ಕಾಲವನ್ನು ಕಡಿಮೆಗೊಳಿಸಲು ನಿರ್ಧರಿಸಿದ್ದಾನೆ. ಇಲ್ಲವಾಗಿದ್ದರೆ, ಯಾವ ಮನುಷ್ಯನೂ ಬದುಕಿ ಉಳಿಯಲು ಸಾಧ್ಯವಿಲ್ಲ. ಆದರೆ ದೇವರು ತಾನು ಆರಿಸಿಕೊಂಡ ವಿಶೇಷ ಜನರಿಗೆ ಸಹಾಯ ಮಾಡಲು ಆ ಸಮಯವನ್ನು ಕಡಿಮೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |