ಮಾರ್ಕ 13:22 - ದೆವಾಚಿ ಖರಿ ಖಬರ್22 ತಸೆ ಮನುನ್ ಝುಟೆ ಕ್ರಿಸ್ತ್ ಅನಿ ಝುಟೆ ಪ್ರವಾದಿ ಯೆತ್ಯಾತ್ ಅನಿ ಮೊಟಿ-ಮೊಟಿ ಕಾಮಾ ಅನಿ ಅಜಾಪ್ ಹೊತಲಿ ಕಾಮಾಬಿ ಕರುನ್ ದಾಕ್ವುತ್ಯಾತ್.ಅನಿ ಸಾದ್ಯ್ ಹೊಲ್ಯಾರ್ ದೆವಾನ್ ಎಚುನ್ ಕಾಡಲ್ಲ್ಯಾ ಲೊಕಾಕ್ನಿ ಮೊಸ್ ಕರ್‍ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಮೋಸಗೊಳಿಸುವದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದೇವರು ಆರಿಸಿಕೊಂಡ ಜನರನ್ನು ಮೋಸಗೊಳಿಸುವುದಕ್ಕಾಗಿ ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ಮಹಾಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. ಅಧ್ಯಾಯವನ್ನು ನೋಡಿ |
ತೆ ಭಯಾನಕ್ ಜನಾವರಾಚ್ಯಾ ಅದ್ದಿ ಎಗ್ದಾ ಝಿತ್ತೆ ಹೊತ್ತೆ, ಖರೆ ಅತ್ತಾ ತೆ ಜಾಸ್ತಿ ಎಳ್ ಝಿತ್ತೆ ರ್‍ಹಾಯ್ನಾ; ತೆ ಪಾತಾಳಾತ್ನಾ ವರ್ತಿ ಯೆತಲ್ಯಾತ್ ಹಾಯ್, ಅನಿ ತೆ ನಾಸಾಕ್ ಜಾವ್ನ್ ಪಾವ್ತಾ. ಜಗ್ ರಚುಚ್ಯಾ ಅದ್ದಿ ಜಿವನಾಚ್ಯಾ ಪುಸ್ತಕಾತ್ ನಾವ್ ಲಿವಲ್ಲೆ ನಸಲ್ಲಿ ಜಿಮ್ನಿ ವೈಲಿ ಸಗ್ಳಿ ಲೊಕಾ ಹ್ಯಾ ಭಯಾನಕ್ ಜನಾವರ್ ಬಗುನ್ ಅಜಾಪ್ ಹೊತ್ಯಾತ್. ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ತೆ ಅನಿ ಲೈ ಎಳ್ ಝಿತ್ತೆ ರ್‍ಹಾಯ್ನಾ. ಖರೆ ತೆ ಅನಿ ಪರ್ತುನ್ ದಿಸ್ತಾ.