ಮಾರ್ಕ 13:24 - ದೆವಾಚಿ ಖರಿ ಖಬರ್24 “ಹಿ ಸಂಕಟಾಚಿ ದಿಸಾ ಸರಲ್ಲ್ಯಾ ತನ್ನಾ, ಸೂರ್ಯಾ ಕಾಳೊ ಹೊತಾ,ಅನಿ ಚಂದ್ರಾಮ್ ಉಜ್ವೊಡ್ ದಿ ನಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಆ ದಿನಗಳಲ್ಲಿ ಈ ಸಂಕಷ್ಟಗಳು ಮುಗಿದ ಬಳಿಕ ಸೂರ್ಯನು ಅಂಧಕಾರಮಯನಾಗುವನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇದಲ್ಲದೆ ಆ ದಿನಗಳಲ್ಲಿ ಆ ಸಂಕಟ ತೀರಿದ ಮೇಲೆ ಸೂರ್ಯನು ಕತ್ತಲಾಗಿ ಹೋಗುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಈ ಸಂಕಟವು ತೀರಿದ ಮೇಲೆ, ‘ಸೂರ್ಯನು ಕತ್ತಲಾಗುತ್ತಾನೆ. ಚಂದ್ರನು ಬೆಳಕನ್ನು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ, “ ‘ಸೂರ್ಯನಿಗೆ ಕತ್ತಲು ಮುಸುಕುವುದು; ಚಂದ್ರನು ಕಾಂತಿಹೀನನಾಗುವನು. ಅಧ್ಯಾಯವನ್ನು ನೋಡಿ |