ಮಾರ್ಕ 13:3 - ದೆವಾಚಿ ಖರಿ ಖಬರ್3 ಜೆಜು ದೆವಾಚ್ಯಾ ಗುಡಿಚ್ಯಾ ಇದ್ರಾಕ್ ಅಸಲ್ಲ್ಯಾ ಒಲಿವ್ ಮನ್ತಲ್ಯಾ ಮಡ್ಡಿ ವೈರ್ ಬಸಲ್ಲ್ಯಾ ತನ್ನಾ, ಪೆದ್ರು, ಜಾಕೊಬ್, ಜುವಾಂವ್ ಅನಿ ಅಂದ್ರು, ಎಗ್ಳೆಚ್ ಯೆವ್ನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯೇಸುಸ್ವಾಮಿ ದೇವಾಲಯಕ್ಕೆ ಎದುರಾಗಿ ಓಲಿವ್ ಗುಡ್ಡದ ಮೇಲೆ ಕುಳಿತಿದ್ದಾಗ ಪೇತ್ರ, ಯಕೋಬ, ಯೊವಾನ್ನ ಹಾಗೂ ಅಂದ್ರೆಯ ಪ್ರತ್ಯೇಕವಾಗಿ ಅವರ ಬಳಿಗೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಬಳಿಕ ಆತನು ಎಣ್ಣೇಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಂತರ ಯೇಸು ಆಲಿವ್ ಮರಗಳ ಗುಡ್ಡದ ಮೇಲೆ, ಪೇತ್ರ, ಯಾಕೋಬ, ಯೋಹಾನ ಮತ್ತು ಅಂದ್ರೆಯರ ಸಂಗಡ ಕುಳಿತಿದ್ದನು. ಅವರೆಲ್ಲರಿಗೂ ಅಲ್ಲಿಂದ ದೇವಾಲಯ ಕಾಣುತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೇಸು ಓಲಿವ್ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ ಇವರು ಪ್ರತ್ಯೇಕವಾಗಿ ಯೇಸುವಿಗೆ, ಅಧ್ಯಾಯವನ್ನು ನೋಡಿ |