ಮಾರ್ಕ 13:35 - ದೆವಾಚಿ ಖರಿ ಖಬರ್35 “ಕನ್ನಾಬಿ ತಯಾರಿತ್ ರ್‍ಹಾವಾ, ಕಶ್ಯಾಕ್ ಮಟ್ಲ್ಯಾರ್ ಘರ್ಚೊ ವಡಿಲ್ ಕನ್ನಾ ಯೆತಾ ಮನುನ್ ತುಮ್ಕಾ ಗೊತ್ತ್ ನಾ, ಎಕ್ ಎಳಾರ್ ಸಾಂಚೆಕ್ಡೆ ರ್‍ಹಾವ್ಕ್ ಫಿರೆ, ನಾಹೊಲ್ಯಾರ್ ಅರ್ದ್ಯಾ ರಾತ್ತಿನ್ ರ್‍ಹಾವ್ಕ್ ಫಿರೆ, ನಾಹೊಲ್ಯಾರ್ ನಸ್ಕಾತ್ ನಾಹೊಲ್ಯಾರ್ ಸಕ್ಕಾಳ್ಚೆ ರಾವ್ಕ್ ಫಿರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 “ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಯಜಮಾನನು ಸಂಜೆಯಲ್ಲೋ ಮಧ್ಯರಾತ್ರಿಯಲ್ಲೋ ಕೋಳಿ ಕೂಗುವಾಗಲೋ ಬೆಳಕು ಹರಿಯುವಾಗಲೋ, ಯಾವಾಗ ಬರುವನೆಂಬುದು ನಿಮಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಮನೇಯಜಮಾನನು ಸಂಜೆಯಲ್ಲೋ ಸರುಹೊತ್ತಿನಲ್ಲೋ ಕೋಳಿ ಕೂಗುವಾಗಲೋ ಮುಂಜಾನೆಯಲ್ಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯಾವಾಗಲೂ ಸಿದ್ಧವಾಗಿರಿ. ಮನೆಯ ಯಜಮಾನನು ಯಾವಾಗ ಹಿಂತಿರುಗಿ ಬರುವನೋ ನಿಮಗೆ ತಿಳಿದಿಲ್ಲ. ಅವನು ಮಧ್ಯಾಹ್ನದಲ್ಲಾಗಲಿ ಮಧ್ಯರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಸೂರ್ಯೋದಯದಲ್ಲಾಗಲಿ ಬರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 “ಆದ್ದರಿಂದ ಜಾಗರೂಕರಾಗಿರಿ. ಮನೆಯಜಮಾನನು ಸಂಜೆಯಲ್ಲಿಯೋ ಮಧ್ಯರಾತ್ರಿಯಲ್ಲಿಯೋ ಹುಂಜ ಕೂಗುವಾಗಲೋ ಬೆಳಕಾಗುವಾಗಲೋ, ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ. ಅಧ್ಯಾಯವನ್ನು ನೋಡಿ |