ಮಾರ್ಕ 13:9 - ದೆವಾಚಿ ಖರಿ ಖಬರ್9 ಅನಿ ತುಮಿ ಉಶಾರ್ಕಿನ್ ರ್‍ಹಾವಾ! ತುಮಿ ಮಾಜ್ಯಾ ಫಾಟ್ನಾ ಹಾಸಿ ಮನುನ್ ಲೊಕಾ ತುಮ್ಕಾ ಧರುನ್ ನ್ಯಾಯ್ ಕರ್‍ತಲ್ಯಾ ಜಾಗ್ಯಾಕ್ ಘೆವ್ನ್ ಜಾತ್ಯಾತ್, ತೆಂಚ್ಯಾ ಸಿನಾಗೊಗಾತ್ನಿ ನ್ಹೆವ್ನ್ ಮಾರುಕ್ ಲಾವ್ತ್ಯಾತ್, ಮಾಜ್ಯಾ ಬದಲ್ ಸಾಕ್ಷಿ ಸಾಂಗುಕ್ ಮನುನ್ ಅದಿಕಾರ್‍ಯಾಂಚ್ಯಾ ಅನಿ ರಾಜಾಂಚ್ಯಾ ಇದ್ರಾಕ್ ತುಮ್ಕಾ ಇಬೆ ಕರ್‍ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನಿಮ್ಮ ವಿಷಯದಲ್ಲೂ ಎಚ್ಚರಿಕೆಯಿಂದಿರಿ. ನಿಮ್ಮನ್ನು ನ್ಯಾಯಸ್ಥಾನಗಳಿಗೆ ಎಳೆಯುವರು; ಪ್ರಾರ್ಥನಾಮಂದಿರಗಳಲ್ಲಿ ಹೊಡೆಯುವರು. ನನ್ನ ನಿಮಿತ್ತ ನೀವು ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಬೇಕಾಗುವುದು. ಅವರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಎಚ್ಚರಿಕೆಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು. ಅಧ್ಯಾಯವನ್ನು ನೋಡಿ |
ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.
ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.
ತೆನಿ ಅಮ್ಚ್ಯಾ ಜಗ್ಗೊಳ್ ಯೆವ್ನ್ , ಪಾವ್ಲುಚೊ ಖಬ್ರೆಚೊ ಪಟ್ಟೊ ಕಾಡುನ್ ಘೆವ್ನ್ ಅಪ್ಲಿ ಹಾತಾ ಪಾಯಾ ಭಾಂದುನ್ ಘೆವ್ನ್ ಹ್ಯೊ ಕಂಬ್ರೆಚೊ ಪಟ್ಟೊ ಕೊನಾಚೊ, ತ್ಯಾ ಮಾನ್ಸಾಕ್ ಜೆರುಜಲೆಮಾತ್ಲಿ ಜುದೆವಾಂಚಿ ಲೊಕಾ ಅಶೆ ಬಾಂಧುನ್ ಘಾಲ್ತಾತ್, ಅನಿ ತೆನಿ ತೆಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಿತ್ ಒಪ್ಸುನ್ ದಿತ್ಯಾತ್, ಮನುನ್ ಪವಿತ್ರ್ ಆತ್ಮೊ ಸಾಂಗುಲ್ಲಾ ಮಟ್ಲ್ಯಾನ್.
ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.