Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:1 - ದೆವಾಚಿ ಖರಿ ಖಬರ್

1 ಪಾಸ್ಕ್ ಮನ್ತಲ್ಯಾ ಅನಿ ಇಸ್ಟ್ ಘಾಲಿನಸ್ತಾನಾ ಕರಲ್ಲ್ಯಾ ಭಾಕ್ರಿಚ್ಯಾ ಸನಾಕ್ ಅನಿ ಖಾಲಿ ದೊನ್ ದಿಸಾ ಹುರಲ್ಲಿ, ತನ್ನಾ ಮುಖ್ಯ ಯಾಜಕಾನಿ ಅನಿ ಖಾಯ್ದೆ ಸಿಕ್ವುತಲ್ಯಾನಿ ಜೆಜುಕ್ ಘುಟಾನಿ ಧರುನ್ ಜಿವಾನಿ ಮಾರುಚೆ ಮನುನ್ ಯವ್ಜುನ್ ಘೆವ್ನ್ ಹೊತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪಾಸ್ಕಹಬ್ಬವು, ಅಂದರೆ ಹುಳಿರಹಿತ ರೊಟ್ಟಿಯ ಹಬ್ಬವು ಬರುವುದಕ್ಕೆ ಇನ್ನು ಎರಡು ದಿನಗಳು ಮಾತ್ರ ಇದ್ದವು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಹವಣಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬಕ್ಕೆ ಕೇವಲ ಎರಡು ದಿನಗಳಿದ್ದವು. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಯಾವುದಾದರೊಂದು ಸುಳ್ಳು ಅಪವಾದವನ್ನು ಕಂಡುಹಿಡಿದು ಯೇಸುವನ್ನು ಬಂಧಿಸಿ ಆತನನ್ನು ಕೊಲ್ಲಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:1
23 ತಿಳಿವುಗಳ ಹೋಲಿಕೆ  

ಪಾಸ್ಕಾಚ್ಯಾ ಸನಾಚ್ಯಾ ಅದ್ಲೊ ದಿಸ್ ತೊ, ಜೆಜುಕ್ ಅನಿ ಜುವಾಂವ್ ಅಪ್ನಿ ಹ್ಯೊ ಜಗ್ ಸೊಡುನ್ ಬಾಬಾಕ್ಡೆ ಜಾತಲೊ ಎಳ್ ಯೆಲೊ ಮನುನ್ ಗೊತ್ತ್ ಹೊತ್ತೆ, ಹ್ಯಾ ಜಗಾತ್ ಅಪ್ನಾಚೆ ಸ್ವತಾಚೆ ಮನುನ್ ಹೊತ್ತ್ಯಾಂಚೊ ತೆನಿ ಲೈ ಪ್ರೆಮ್ ಕರ್‍ತಲೊ ತೆನಿ ಸೊಡುಕ್ನಾ.


ತಸೆಮನುನ್ ಫಾರಿಜೆವಾನಿ ಅನಿ ಯಾಜಕಾಂಚ್ಯಾ ಮುಖಂಡಾನಿ ಸನ್ಹೆದ್ರಿನ್ ಸಭಾ ಜಮುಲ್ಯಾನಿ ಅನಿ, “ಅಮಿ ಕಾಯ್ ಕರುಂವಾ? ಹ್ಯೊ ಮಾನುಸ್ ಕಸ್ಲಿ ಅಜಾಪಾ ಕರುಕ್ ಲಾಗ್ಲಾ ಬಗಾ!


ತನ್ನಾ ಫಾರಿಜೆವಾ ಥೈತ್ನಾ ಭಾಯ್ರ್ ಗೆಲಿ ಅನಿ ಜೆಜುಕ್ ಕಶೆ ಜಿವಾನಿ ಮಾರ್‍ತಲೆ, ಮನುನ್ ಬೊಲುನ್ ಘೆಟ್ಲ್ಯಾನಿ.


“ತೆಚೆಸಾಟ್ನಿ ಕನ್ನಾಬಿ ಎಕ್ ಗರ್ಜೆತ್ ಹೊತ್ತ್ಯಾ ಮಾನ್ಸಾಕ್ ತುಮಿ ಕಾಯ್ಬಿ ದಿತಾನಾ, ಕುಸ್ಡ್ಯಾ ಲೊಕಾನಿ ಲೊಕಾಕ್ನಿ ದಾಕ್ವುಕ್ ಮನುನ್ ಸಿನಾಗೊಗಾತ್ನಿ ಅನಿ ವನಿಯಾತ್ನಿ ಕರ್‍ಲ್ಯಾ ಸರ್ಕೆ ಕರುನಕಾಸಿ. ತೆನಿ ಅಶೆ ಕರಲ್ಲ್ಯಾ ತನ್ನಾ ತಿ ಮಾನ್ಸಾ ತೆಂಕಾ ಹೊಗಳ್ತ್ಯಾತ್. ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತೆಂಚೆ ಭೊಮಾನ್ ತೆಂಕಾ ಗಾವುನ್ ಹೊಲಾ.


ಮಾನಾ “ಅತ್ತಾ ಸನ್ ತೊಂಡಾರ್ ಯೆಲೊ, ಲೊಕಾನಿ ಚವ್ತಾಳುನ್ ಖೈ ತರ್ ಧಾಂದಲ್ ಉಟ್ವುತಿಲ್” ಮನುನ್ ಬೊಲುನ್ ಘೆಟ್ಲ್ಯಾನಿ.


ಜೆಜು ಅಪ್ನಾಚ್ಯಾ ಸಿಸಾಂಚ್ಯಾ ವಾಂಗ್ಡಾ ಪಾಸ್ಕಾಚೆ ಜೆವಾನ್ ಕರ್‍ತಲೆ ಇಸ್ಟ್ ಘಾಲಿನಸಲ್ಲ್ಯಾ ಭಾಕ್ರಿಚ್ಯಾ ಸನಾಚ್ಯಾ ಪಯ್ಲೆಚ್ಯಾ ದಿಸಿ, ಪಾಸ್ಕಾಚ್ಯಾ ಸನಾಚ್ಯಾ ಜೆವ್ನಾಚೆ ಬಕ್ರೆ ಬಲಿ ದಿತಲ್ಯಾ ದಿಸಿ, ಶಿಸಾನಿ ಜೆಜುಕ್ಡೆ ಯೆವ್ನ್ “ಪಾಸ್ಕಾಚ್ಯಾ ಜೆವ್ನಾಚಿ ತಯಾರಿ ಅಮಿ ಖೈ ಜಾವ್ನ್ ಕರುಚೆ ಮನುನ್ ತಿಯಾ ಮನ್ತೆ?” ಮನುನ್ ಇಚಾರ್‍ಲ್ಯಾನಿ.


ಸೊಳಾ ಸೈನಿಕಾ ಪೆದ್ರುಕ್ ರಾಕ್ವಲಿ ಹೊತ್ತೆ, ಪಾಸ್ಕಾಚೊ ಸನ್ ಸರಲ್ಯಾ ತನ್ನಾ ತೆಕಾ ಲೊಕಾಂಚ್ಯಾ ಇದ್ರಾಕ್ ಹಾನುನ್ ಇಬೆ ಕರುಚೆ ಮನುನ್ ಘೆಟಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು