Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:13 - ದೆವಾಚಿ ಖರಿ ಖಬರ್

13 ತನ್ನಾ ಜೆಜುನ್ ಅಪ್ನಾಚ್ಯಾ ದೊಗ್ಯಾ ಜಾನಾ ಶಿಸಾಕ್ನಿ ಬಲ್ವುನ್ “ತುಮಿ ಗಾಂವಾತ್ ಜಾಂವಾ, ಥೈ ಎಕ್ ಪಾನಿಯಾಚೊ ಬಿಂದ್ಗೊ ಖಾಂಜಾರ್ ಘೆವ್ನ್ ಯೆತಲೊ ಎಕ್ ಮಾನುಸ್ ಗಾವ್ತಾ, ತೆಚ್ಯಾ ಫಾಟ್ನಾಚ್ ಜಾಂವಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೇಸು ಅವರಲ್ಲಿ ಇಬ್ಬರಿಗೆ, “ನೀವು ಪಟ್ಟಣಕ್ಕೆ ಹೋಗಿರಿ. ಅಲ್ಲಿ ನೀರಿನ ಕೊಡವನ್ನು ಹೊತ್ತವನೊಬ್ಬನು ನಿಮ್ಮನ್ನು ಎದುರುಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು; ನೀವು ಅವನ ಹಿಂದೆ ಹೋಗಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ನೀವು ಪಟ್ಟಣದೊಳಕ್ಕೆ ಹೋದಾಗ, ಒಬ್ಬ ಮನುಷ್ಯನು ನೀರಿನ ಕೊಡವನ್ನು ಹೊತ್ತುಕೊಂಡು ನಿಮ್ಮ ಎದುರಿಗೆ ಬರುವನು. ಅವನನ್ನೇ ಹಿಂಬಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ, “ನೀವು ಪಟ್ಟಣದೊಳಕ್ಕೆ ಹೋಗಿರಿ. ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:13
11 ತಿಳಿವುಗಳ ಹೋಲಿಕೆ  

ಅನಿ ಸಂಪುರ್ನ್ ತೆಚ್ಯಾ ಟೊಕೆಕ್ ತೆಚಿ ಗೊಸ್ಟ್ ಪಾಳ್ತಲ್ಯಾ ಸಗ್ಳ್ಯಾಕ್ನಿ ಸದಾ ಸರ್ವತಾಚ್ಯಾ ಸುಟ್ಕೆಚೊ ಕಾರನ್ ತೊ ಹೊಲೊ.


ರಚುನ್ ಹೊಲ್ಲ್ಯಾ ಸಗ್ಳ್ಯಾತ್ ದೆವಾಚ್ಯಾ ದಿಸ್ಟಿತ್ನಾ ನಿಪುನ್ ಅಸಲ್ಲೆ ಕಾಯ್ಬಿ ನಾ. ಸಗ್ಳೆ ತೆಚ್ಯಾ ಇದ್ರಾಕ್ ಉಗಡಲ್ಲೆ, ಅನಿ ದೊಳ್ಯಾಂಚ್ಯಾ ಇದ್ರಾಕ್ ಸೊಡ್ವುನ್ ಚಿತ್ತಾರ್ ಕಾಡುನ್ ಥವಲ್ಲ್ಯಾ ಸಾರ್ಕೆ ಹಾಯ್, ಅಮಿ ಕರಲ್ಲ್ಯಾ ಕಾಮಾಂಚೊ ಲೆಕ್ಕ್ ಅಮಿ ತ್ಯಾಚ್ ದೆವಾಕ್ ದಿತಲೊ ಹಾಯ್.


ಮಿಯಾ ತುಮ್ಕಾ ದಿಲ್ಲ್ಯಾ ಖಾಯ್ದೊ ಸಾಂಗಟಲ್ಲೆ ಕರ್ಲ್ಯಾಶಿ ತರ್ ತುಮಿ ಮಾಜಿ ದೊಸ್ತಾ .


ಕಶ್ಯಾಕ್ ಮಟ್ಲ್ಯಾರ್, ಮಿಯಾಬಿ ಮಾಜ್ಯಾನ್ ಮೊಟ್ಯಾ ಅದಿಕಾರ್‍ಯಾಚ್ಯಾ ಹಾತಿ ಖಾಲ್ತಿ ಹಾಂವ್. ಅನಿ ಮಾಜ್ಯಾ ಹಾತಿ ಖಾಲ್ತಿಬಿ ಲೈ ಸೈನಿಕಾ ಹಾತ್. ಎಕ್ಲ್ಯಾಕ್ ಮಿಯಾ ಜಾ! ಮಟ್ಲ್ಯಾರ್ ತೊ ಜಾತಾ: ಅನಿ ಯೆ! ಮಟ್ಲ್ಯಾರ್ ಯೆತಾ, ಅನಿ ಮಾಜ್ಯಾ ಆಳಾಕ್ ಹೆ ಕರ್! ಮನುನ್ ಸಾಂಗ್ಲ್ಯಾರ್ ತೊ ಕರ್‍ತಾ.” ಮಟ್ಲ್ಯಾನ್.


ತನ್ನಾ ಜೆಜುಚ್ಯಾ ಬಾಯ್ನ್ ಆಳಾಕ್ನಿ, “ತೊ ಕಾಯ್ ಸಾಂಗ್ತಾ ತೆ ತುಮಿ ಕರಾ” ಮನುನ್ ಸಾಂಗ್ಲಿನ್.


ಜೆಜು ಅಪ್ನಾಚ್ಯಾ ಸಿಸಾಂಚ್ಯಾ ವಾಂಗ್ಡಾ ಪಾಸ್ಕಾಚೆ ಜೆವಾನ್ ಕರ್‍ತಲೆ ಇಸ್ಟ್ ಘಾಲಿನಸಲ್ಲ್ಯಾ ಭಾಕ್ರಿಚ್ಯಾ ಸನಾಚ್ಯಾ ಪಯ್ಲೆಚ್ಯಾ ದಿಸಿ, ಪಾಸ್ಕಾಚ್ಯಾ ಸನಾಚ್ಯಾ ಜೆವ್ನಾಚೆ ಬಕ್ರೆ ಬಲಿ ದಿತಲ್ಯಾ ದಿಸಿ, ಶಿಸಾನಿ ಜೆಜುಕ್ಡೆ ಯೆವ್ನ್ “ಪಾಸ್ಕಾಚ್ಯಾ ಜೆವ್ನಾಚಿ ತಯಾರಿ ಅಮಿ ಖೈ ಜಾವ್ನ್ ಕರುಚೆ ಮನುನ್ ತಿಯಾ ಮನ್ತೆ?” ಮನುನ್ ಇಚಾರ್‍ಲ್ಯಾನಿ.


ಅನಿ ತೊ ಖಲ್ಯಾ ಘರಾತ್ ಜಾವ್ನ್ ಗುಸ್ತಾ ಕಿ, ತ್ಯಾ ಘರಾತ್ ಜಾಂವಾ, ಅನಿ ತ್ಯಾ ಘರ್‍ಚ್ಯಾ ವಡ್ಲಾಕ್, ಅಮ್ಚ್ಯಾ ಗುರುಜಿನ್; ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ಪಾಸ್ಕಾಚೆ ಜೆವಾನ್ ಕರ್‍ತಲಿ ಖೊಲಿ ಖೈ ಹಾಯ್ ಮನುನ್ ಇಚಾರ್ಲಾನ್ಯಾಯ್?” ಮನುನ್ ಸಾಂಗಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು