Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:16 - ದೆವಾಚಿ ಖರಿ ಖಬರ್

16 ತನ್ನಾ ತಿ ಶಿಸಾ ತ್ಯಾ ಗಾಂವಾತ್ ಗೆಲಿ, ಥೈ ಗೆಲ್ಲ್ಯಾ ತನ್ನಾ ಜೆಜುನ್ ಸಾಂಗಲ್ಲ್ಯಾ ಸರ್ಕೆಚ್ ತೆಂಕಾ ಗಾವ್ಲೆ, ಥೈ ತೆನಿ ಪಾಸ್ಕಾಚ್ಯಾ ಜೆವ್ನಾಚಿ ಯವಸ್ತಾ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಶಿಷ್ಯರು ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರು ಪಟ್ಟಣಕ್ಕೆ ಹೋಗಿ, ಯೇಸು ತಮಗೆ ಹೇಳಿದ ಪ್ರಕಾರ ಎಲ್ಲಾ ವ್ಯವಸ್ಥಿತವಾಗಿರುವುದನ್ನು ಕಂಡು, ಪಾಸ್ಕಭೋಜನವನ್ನು ತಯಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಶಿಷ್ಯರು ಹೊರಟು ಪಟ್ಟಣಕ್ಕೆ ಹೋಗಿ ಆತನು ತಮಗೆ ಹೇಳಿದಂತೆ ಕಂಡು ಪಸ್ಕಕ್ಕೆ ಸೌರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಶಿಷ್ಯರು ಅಲ್ಲಿಂದ ಹೊರಟು, ಪಟ್ಟಣದೊಳಗೆ ಹೋದರು. ಯೇಸು ಹೇಳಿದ ರೀತಿಯಲ್ಲಿಯೇ ಪ್ರತಿಯೊಂದೂ ನಡೆಯಿತು. ಶಿಷ್ಯರು ಪಸ್ಕಹಬ್ಬದ ಊಟವನ್ನು ಸಿದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಯೇಸು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:16
6 ತಿಳಿವುಗಳ ಹೋಲಿಕೆ  

ತೆನಿ ಹೆ ಸಗ್ಳೆ ಕರ್‍ತಲೊ ಎಳ್ ಯೆಲ್ಲ್ಯಾ ತನ್ನಾ ತುಮ್ಕಾ ಮಿಯಾ ದಿಲ್ಲಿ ಉಶಾರ್ಕಿ ಯಾದ್ ರಾಂವ್ದಿತ್ ಮನುನ್ ಹೆ ಸಗ್ಳೆ ಮಿಯಾ ತುಮ್ಕಾ ಸಾಂಗುಕ್ ಲಾಗ್ಲಾ”. ಅದ್ದಿಚ್ ಮಿಯಾ ಹೆ ಸಗ್ಳೆ ತುಮ್ಕಾ ಸಾಂಗುನತ್ತೊ, ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಚ್ಯಾ ವಾಗ್ಡಾ ಹೊತ್ತೊ.


ತೆನಿ ಗೆಲ್ಯಾನಿ, ಅನಿ ಜೆಜುನ್ ಸಾಂಗಲ್ಲ್ಯಾ ಸರ್ಕೆಚ್ ತೆಂಕಾ ಸಗ್ಳೆ ಗಾವ್ಲೆ, ಅನಿ ಥೈ ತೆನಿ ಪಾಸ್ಕಾಚ್ಯಾ ಜೆವ್ನಾಚಿ ತಯಾರಿ ಕರ್‍ಲ್ಯಾನಿ.


ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ “ಮಿಯಾ ತುಮ್ಕಾ, ಪೈಸೆ ಘೆವ್‌ನಸ್ತಾನಾ, ಪಿಸ್ವಿ ಘೆವ್‌ನಸ್ತಾನಾ, ನಾ ಹೊಲ್ಯಾರ್, ಹೊನಾಯಾ ನಸ್ತಾನಾ, ಭಾಯ್ರ್ ಧಾಡುನ್ ದಿಲ್ಲೊ ತನ್ನಾ, ತುಮ್ಕಾ ಕಾಯ್ ತರ್ ಕಮಿ ಪಡಲ್ಲೆ ಕಾಯ್? ನಾ ಕಾಯ್ಬಿ ಕಮಿ ಪಡುಕ್ನಾ” ಮಟ್ಲ್ಯಾನಿ.


ತನ್ನಾ ತೊ ವಡಿಲ್ ತುಮ್ಕಾ ಮ್ಹಾಳ್ಗಿ ವರ್‍ತಿ ಹೊತ್ತಿ ಮೊಟಿ ಖೊಲಿ ದಾಕ್ವುತಾ, “ಥೈ ಅಮ್ಕಾ ಸಗ್ಳೆ ಬರೆ ಕರುನ್ ತಯಾರ್ ಕರುನ್ ಥವಲ್ಲೆ ರ್‍ಹಾತಾ. ಥೈ ಜೆವ್ನಾಚಿ ತಯಾರಿ ಕರಾ” ಮನುನ್ ಸಾಂಗುನ್ ಧಾಡ್ಲ್ಯಾನ್.


ಸಾಂಚೆಕ್ಡೆ ಜೆಜು ಬಾರಾ ಜಾನಾ ಶಿಸಾಂಚ್ಯಾ ವಾಂಗ್ಡಾ ಥೈ ಗೆಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು