Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:3 - ದೆವಾಚಿ ಖರಿ ಖಬರ್

3 ಬೆಥನಿ ಮನ್ತಲ್ಯಾ ಗಾಂವಾತ್ ಎಕ್ ಕಾಲಾತ್ ಕುಸ್ಟ್ ರೊಗ್ ಲಾಗ್ಲುನ್ ಗುನ್ ಹೊಲ್ಲ್ಯಾ ಸಿಮಾವಾಚ್ಯಾ ಘರಾತ್ ಜೆಜು ಜೆವಾನ್ ಕರುಕ್ ಲಾಗಲ್ಲೊ, ತನ್ನಾ ಲೈ ಮ್ಹಾಗ್ರೆ ಬರ್‍ಯಾ ವಾಸೆಚೆ ತೆಲ್ ಘೆವ್ನ್ ಎಕ್ ಬಾಯ್ಕೊಮನುಸ್ ಥೈ ಯೆಲಿ, ಅನಿ ಭರ್‍ನಿ ಉಗ್ಡುನ್ ತೆ ಸುಗಂದ್ತೆಲ್ ಜೆಜುಚ್ಯಾ ಟಕ್ಲ್ಯಾ ವರ್‍ತಿ ವೊತ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೇಸುಸ್ವಾಮಿ ಬೆಥಾನಿಯದಲ್ಲಿ, ಕುಷ್ಠರೋಗಿ ಸಿಮೋನನ ಮನೆಯಲ್ಲಿ ಇದ್ದರು. ಅಲ್ಲಿ ಊಟಕ್ಕೆ ಕುಳಿತಿದ್ದಾಗ, ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಜಟಮಾಂಸಿ ಸುಗಂಧತೈಲವನ್ನು ತೆಗೆದುಕೊಂಡು ಬಂದು, ಭರಣಿಯನ್ನು ಒಡೆದು, ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಇದ್ದು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಆ ಭರಣಿಯನ್ನು ಒಡೆದು ತೈಲವನ್ನು ಆತನ ತಲೆಯ ಮೇಲೆ ಹೊಯಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬೆಥಾನಿಯದಲ್ಲಿ ಯೇಸು ಕುಷ್ಠರೋಗಿ ಸಿಮೋನನ ಮನೆಯಲ್ಲಿ ಊಟಮಾಡುತ್ತಿದ್ದಾಗ ಸ್ತ್ರೀಯೊಬ್ಬಳು ಆತನ ಬಳಿಗೆ ಬಂದಳು. ಆಕೆಯ ಬಳಿ ಅತ್ಯಂತ ಬೆಲೆಬಾಳುವ ಪರಿಮಳದ್ರವ್ಯದ ಭರಣಿ ಇತ್ತು. ಈ ಪರಿಮಳದ್ರವ್ಯವನ್ನು ಶುದ್ಧವಾದ ನಾರ್ಡ್‌ ತೈಲದಿಂದ ಮಾಡಲಾಗಿತ್ತು. ಆ ಸ್ತ್ರೀಯು ಭರಣಿಯನ್ನು ತೆರೆದು, ಆ ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಬಂದು, ಅದನ್ನು ಒಡೆದು, ಯೇಸುವಿನ ತಲೆಯ ಮೇಲೆ ಸುರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:3
11 ತಿಳಿವುಗಳ ಹೋಲಿಕೆ  

ಜೆಜುಚ್ಯಾ ಪಾಯಾ ವೈನಿ ಬರಿ ವಾಸ್ ಯೆತಲೆ ತೆಲ್ ಜೆಜುಚ್ಯಾ ಪಾಂಯಾಂಚ್ಯಾ ವರ್ತಿ ವೊತಲ್ಲಿ ಅನಿ ಅಪ್ನಾಚ್ಯಾ ಕೆಸಾನಿ ಪುಸಲ್ಲಿ ಮರಿ ಹಿ, ಶಿಕ್ ಅಸಲ್ಲೊ ಲಾಜರ್ ಹಿಚೊ ಭಾವ್.


ಮಾನಾ ಜೆಜು ತೆಂಕಾ ಥೈಚ್ ಸೊಡುನ್ ಭೆಥನಿ ಮನ್ತಲ್ಯಾ ಗಾವಾಕ್ ಗೆಲೊ ಅನಿ ಪುರಾ ರಾತ್ ಥೈಚ್ ರ್‍ಹಾಲೊ.


ಮಾನಾ “ಅತ್ತಾ ಸನ್ ತೊಂಡಾರ್ ಯೆಲೊ, ಲೊಕಾನಿ ಚವ್ತಾಳುನ್ ಖೈ ತರ್ ಧಾಂದಲ್ ಉಟ್ವುತಿಲ್” ಮನುನ್ ಬೊಲುನ್ ಘೆಟ್ಲ್ಯಾನಿ.


ಥೈ ಹೊತ್ತಿ ಉಲ್ಲಿ ಲೊಕಾ “ಹೆ ಎವ್ಡೆ ಮ್ಹಾಗ್ರೆ ತೆಲ್ ಕಶ್ಯಾಕ್ ಹಾಳ್ ಕರ್‍ಲೆ?” ಮನುನ್ ಎಕಾಮೆಕಾತ್ನಿ ಮನುಲಾಗಲ್ಲ್ಯಾನಿ.


ತಸೆಚ್ ದೊನ್ ಹಜಾರ್ ಸೊನ್ಯಾಚ್ಯಾ ಪೈಸ್ಯಾಂಚ್ಯಾ ಗಾಲಿಯಾ ಘೆಟಲ್ಲ್ಯಾನ್, ಅನಿ ದೊನ್ ಹಜಾರ್ ಪೈಸ್ಯಾಂಚ್ಯಾ ಗಾಲಿಯಾ ಕಮ್ವುಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು