ಮಾರ್ಕ 14:30 - ದೆವಾಚಿ ಖರಿ ಖಬರ್30 ತನ್ನಾ ಜೆಜುನ್ “ಮಿಯಾ ತುಕಾ ಸಾಂಗ್ತಾ, ಆಜ್ ರಾಚ್ಚೆ ದೊನ್ದಾ ಕೊಂಬೊ ಭೊಕುಚ್ಯಾ ಅದ್ದಿ, ತಿಯಾ ತಿನ್ದಾ ಮಾಜಿ ತುಕಾ ಒಳಕುಚ್ ನಾ ಮನುನ್ ಸಾಂಗ್ತೆ”, ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅದಕ್ಕೆ ಯೇಸು, “ಇದೇ ರಾತ್ರಿ ಕೋಳಿ ಎರಡು ಸಾರಿ ಕೂಗುವ ಮೊದಲೇ, ‘ಆತನನ್ನು ನಾನರಿಯೆ’ ಎಂದು ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ, ಇದು ಖಂಡಿತ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೇಸು - ನಿನಗೆ ಸತ್ಯವಾಗಿ ಹೇಳುತ್ತೇನೆ, ಈ ಹೊತ್ತು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವದಕ್ಕಿಂತ ಮುಂಚೆ ನೀನು ನನ್ನ ವಿಷಯದಲ್ಲಿ - ಅವನನ್ನು ಅರಿಯೆನೆಂಬದಾಗಿ ಮೂರು ಸಾರಿ ಹೇಳುವಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೇಸು, “ನಾನು ಸತ್ಯವನ್ನು ಹೇಳುತ್ತೇನೆ. ಈ ರಾತ್ರಿ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಾರಿ, ನನ್ನನ್ನು ನೀನು ತಿಳಿದೇ ಇಲ್ಲವೆಂದು ಹೇಳುವೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆದರೆ ಯೇಸು ಅವನಿಗೆ, “ಈ ದಿವಸ, ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿ |