Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:32 - ದೆವಾಚಿ ಖರಿ ಖಬರ್

32 ಮಾನಾ ತೆನಿ ಗೆತ್ಸೆಮನಿ ಮನ್ತಲ್ಯಾ ಜಾಗ್ಯಾಕ್ ಯೆವ್ನ್ ಪಾವ್ಲ್ಯಾನಿ. ಅನಿ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ “ಮಿಯಾ ಮಾಗ್ನಿ ಕರುನ್ ಯೆಯ್ ಸಗೊಳ್ ಹಿತ್ತೆ ಬಸಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ತರುವಾಯ ಅವರೆಲ್ಲರೂ ಗೆತ್ಸೆಮನೆ ಎಂಬ ತೋಪಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತರುವಾಯ ಅವರು ಗೆತ್ಸೇಮನೆ ಎಂಬ ತೋಟಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ - ಇಲ್ಲೇ ಕೂತುಕೊಳ್ಳಿರಿ, ನಾನು ಪ್ರಾರ್ಥನೆಮಾಡಿ ಬರುತ್ತೇನೆ ಎಂದು ಹೇಳಿ ಪೇತ್ರ ಯಾಕೋಬ ಯೋಹಾನರನ್ನು ತನ್ನ ಜೊತೆಯಲ್ಲಿ ಕರಕೊಂಡು ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸು ಮತ್ತು ಆತನ ಶಿಷ್ಯರು ಗೆತ್ಸೆಮನೆ ಎಂಬ ಸ್ಥಳಕ್ಕೆ ಹೋದರು. ಯೇಸು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥಿಸಿ ಬರುವ ತನಕ ಕುಳಿತಿರಿ” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಅಲ್ಲಿ ಯೇಸು ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೆ ನೀವು ಇಲ್ಲಿ ಕುಳಿತುಕೊಂಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:32
10 ತಿಳಿವುಗಳ ಹೋಲಿಕೆ  

ಮಾನಾ ಅನಿ ಎಗ್ದಾ ತೊ ಧುರ್ ಗೆಲೊ ಅನಿ ತ್ಯಾಚ್ ಗೊಸ್ಟಿಯಾನಿ ತೆನಿ ಮಾಗ್ನಿ ಕರ್‍ಲ್ಯಾನ್.


ಜೆಜು ಮಾಗುನ್ಗೆತ್ “ಬಾಬಾ” “ಮಾಜ್ಯಾ ಬಾಬಾ! ತುಕಾ ಸಗ್ಳೆ ಸಂಗ್ತಿಯಾ ಕರುಕ್ ಸಾದ್ಯ್ ಹಾಯ್, ಹೆ ಸಂಕಟಾಚೆ ಅಯ್ದಾನ್ ಮಾಜೆಕ್ನಾ ದುರ್ ಕರ್, ಖರೆ ಮಿಯಾ ಯವಜ್ತಾ ತಸೆ ನ್ಹಯ್, ತಿಯಾ ಯವಜಲ್ಲ್ಯಾ ಸರ್ಕೆಚ್ ಕರ್” ಮನುಲಾಲೊ.


ಖರೆ ಪೆದ್ರು “ಅನಿ ವಿಶ್ವಾಸಾನ್ ಮಾಕಾ ತುಜೆ ವಾಂಗ್ಡಾ ಮರ್‍ತಲೊ ಎಳ್ ಯೆಲ್ಯಾರ್ಬಿ, ತುಜಿ ಮಾಕಾ ವಳಕುಚ್ ನಾ ಮನುನ್ ಎವ್ಡೆ, ಕನ್ನಾಬಿ ಸಾಂಗಿನಾ” ಮನುನ್ ಸಾಂಗ್ತಾನಾ ಸಗ್ಳಿ ಶಿಸಾಬಿ ತಸೆಚ್ ಮನುಲಾಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು