Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:35 - ದೆವಾಚಿ ಖರಿ ಖಬರ್

35 ಅನಿ ಜೆಜು ಉಲ್ಲೆ ಫಿಡೆ ಗೆಲೊ ಅನಿ ಜಿಮ್ನಿರ್ ಡಬ್ ಪಡುನ್ “ಸಾದ್ಯ್ ರ್‍ಹಾಲ್ಯಾರ್ ಹ್ಯೊ ಸಂಕಟಾಚೊ ಎಳ್ ಮಾಜೆಕ್ನಾ ದುರ್ ಕರ್” ಮನುನ್ ಮಾಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅನಂತರ ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲಕ್ಕೆ ಕುಸಿದು, ಪ್ರಾರ್ಥಿಸುತ್ತಾ, “ಸಾಧ್ಯವಾದರೆ, ಈ ವಿಷಮ ಗಳಿಗೆಯು ನನ್ನಿಂದ ದೂರವಾಗಲಿ,” ಎಂದು ದೇವರನ್ನು ಬಿನ್ನವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನೆಲದ ಮೇಲೆ ಅಡ್ಡಬಿದ್ದು ಸಾಧ್ಯವಾದರೆ ಆ ಗಳಿಗೆ ತನ್ನನ್ನು ಬಿಟ್ಟುಹೋಗುವಂತೆ ದೇವರನ್ನು ಪ್ರಾರ್ಥಿಸಿ-

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೇಸು ಅವರಿಂದ ಸ್ವಲ್ಪದೂರ ನಡೆದುಹೋಗಿ ನೆಲದ ಮೇಲೆ ಬೋರಲಬಿದ್ದು, ಪ್ರಾರ್ಥಿಸುತ್ತಾ “ಸಾಧ್ಯವಾದರೆ, ಈ ಸಂಕಟದ ಗಳಿಗೆ ನನಗೆ ಬಾರದಿರಲಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೇಸು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:35
14 ತಿಳಿವುಗಳ ಹೋಲಿಕೆ  

ತೊ ತಿನ್ವೆ ಫಾಟಿ ಪರ್ತುನ್ ತೆಂಚೆಕ್ಡೆ ಯೆವ್ನ್ “ತುಮಿ ಅಜುನ್ಬಿ ನಿಜುನ್ ಆರಾಮ್ ಘೆವ್ಲ್ಯಾಶಿ? ಫಿರೆ, ಮಾನ್ಸಾಚ್ಯಾ ಲೆಕಾಕ್ ಧರುನ್ ಪಾಪಿ ಲೊಕಾಂಚ್ಯಾ ಹಾತಾತ್ನಿ ದಿತಲೊ ಎಳ್ ಯೆಲೊ.


ತನ್ನಾ ಚಾರ್ ಸಾವ್ಜಾನಿ “ತಸೆಚ್ ಹೊಂವ್ದಿ!” ಮನುನ್ ಜಬಾಬ್ ದಿಲ್ಯಾನಿ. ತನ್ನಾ ಜಾನ್ತ್ಯಾನಿ ಡಬ್ ಪಡುನ್ ಆರಾದನ್ ಕರ್ಲ್ಯಾನಿ.


ಜೆಜು ಹ್ಯಾ ಜಗಾತ್ ಹೊತ್ತೊ ತನ್ನಾ ಅಪ್ನಾಕ್ ಮರ್‍ನಾತ್ನಾ ಹುರ್‍ವುಕ್ ಬಳ್‍ ಹೊತ್ತ್ಯಾಕಡೆ ಬೊಬ್ ಮಾರುನ್ ಅನಿ ಡೊಳ್ಯಾನಿತ್ನಾ ದುಕ್ಕಾ ಗಳ್ವುನ್ ಮಾಗ್ನಿಯಾ ಅನಿ ವಿನಂತ್ಯಾ ಕರುಕ್‍ಲಾಲೊ, ತೆಚ್ಯಾ ಮಾನಾಚ್ಯಾ ಖಾಲ್ತಿಪಾನಾ ಸಾಟ್ನಿ ದೆವಾನ್ ತೆಚಿ ಮಾಗ್ನಿ ಆಯಿಕ್ಲ್ಯಾನ್.


ತೊ ಉಲ್ಲೆ ಫಿಡೆ ಗೆಲೊ ಅನಿ ಜಮ್ನಿ ವರ್‍ತಿ ಡಬ್ ಪಡುನ್, “ಮಾಜ್ಯಾ ಬಾಬಾ, ಹೊತಾ ಜಾಲ್ಯಾರ್, ಹೆ ಕಸ್ಟಾಚೆ ಆಯ್ದಾನ್ ಮಾಜ್ಯಾ ವೈನಾ ಕಾಡುನ್ ಘೆ! ಖರೆ ಮಾಜ್ಯಾ ಮನಾ ಸರ್ಕೆ ನ್ಹಯ್, ತುಜ್ಯಾ ಮನಾ ಸರ್ಕೆ ಹೊಂವ್ದಿತ್,” ಮನುನ್ ಮಾಗ್ನಿ ಕರ್‍ಲ್ಯಾನ್.


ಇಸಾರ್-ಚಾರ್ ಸಿವಾಸನಾಂಚ್ಯಾ ವರ್ತಿ ಬಸಲ್ಲಿ ಜಾನ್ತಿ ಲೊಕಾ ತ್ಯಾ ಸಿವಾಸನಾರ್ ಬಸಲ್ಲ್ಯಾಚ್ಯಾ ಇದ್ರಾಕ್ ಡಬ್ ಪಡಿತ್ ಅನಿ ಸದಾ ಸರ್ವತಾಕ್ ಝಿತ್ತೊ ರ್‍ಹಾತಲ್ಯಾಚೆ ಆರಾದನ್ ಕರಿತ್. ತೆನಿ ತ್ಯಾ ಸಿವಾಸನಾಚ್ಯಾ ಇದ್ರಾಕ್ ಅಪ್ನಾಚಿ ಮುಕುಟ್ ಕಾಡುನ್ ಥೈತ್ ಅನಿ,


ತನ್ನಾ ತೊ ಅಪ್ನಾಚ್ಯಾ ಶಿಸಾನಿಕ್ಡೆ ಪರ್ತುನ್ ಯೆಲೊ, ಅನಿ. “ಅಜುನ್‍ಬಿ ತುಮಿ ನಿಜುನ್ ಅರಾಮ್ ಕರುಕ್ ಲಾಗ್ಲ್ಯಾಶಿ? ಅಬಕಾ! ಮಾನ್ಸಾಚ್ಯಾ ಲೆಕಾಕ್ ಧರುನ್ ಪಾಪಿ ಲೊಕಾಂಚ್ಯಾ ಹಾತಿತ್ ಒಪಸ್ತಲೊ ಎಳ್ ಯೆಲೊ”.


ಮಾನಾ ತೊ ತೆಂಚೆಕ್ನಾ ಎಕ್ ಗುಂಡೊ ಮಾರಿ ಸರ್ಕೆ ತವ್ಡೆ ಧುರ್ ಗೆಲೊ, ಅನಿ ಡೊಗ್ಲಾ ಘಾಲುನ್ ಮಾಗ್ನಿ ಕರುನ್ಗೆತ್,


ಜೆಜುನ್ ತೆಂಕಾ ಜವಾಬ್ ದಿಲ್ಲ್ಯಾನ್, “ಮಾನ್ಸಾಚೊ ಲೆಕ್ ಮೊಟಿ ಮಹಿಮಾ ಜೊಡುನ್ ಘೆತಲೊ ಎಳ್ ಅತ್ತಾ ಯೆವ್ನ್ ಪಾವ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು