Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:43 - ದೆವಾಚಿ ಖರಿ ಖಬರ್

43 ಜೆಜು ಬೊಲುನ್ಗೆತುಚ್ ರಾತಾನಾ ಬಾರಾಜಾನಾನಿತ್ಲೊ ಜುದಾಸ್ ಯೆಲೊ. ಅನಿ ಹೆಚ್ಯಾ ಫಾಟ್ನಾ ಕೊಯ್ತೆ ಅನಿ ಟೊನೆ ಹಾತಾತ್ನಿ ಧರುನ್ ಘೆವ್ನ್ ಎಕ್ ಲೊಕಾಂಚೊ ತಾಂಡೊಚ್ ಯೆಲ್ಲೊ. ಮುಖ್ಯ ಯಾಜಕಾನಿ, ಖಾಯ್ದೆ ಸಿಕ್ವುತಲ್ಯಾನಿ ಅನಿ ವಡಿಲಾನಿ ತ್ಯಾ ಲೊಕಾಕ್ನಿ ಧಾಡುನ್ ದಿಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ಗುಂಪು ಅವನೊಂದಿಗಿತ್ತು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಮುಖರೂ ಅವರನ್ನು ಕಳುಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆತನು ಇನ್ನೂ ಮಾತಾಡುತ್ತಿರುವಾಗಲೇ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮಹಾಯಾಜಕರು ಶಾಸ್ತ್ರಿಗಳು ಹಿರಿಯರು ಇವರ ಕಡೆಯಿಂದ ಒಂದು ಗುಂಪು ಕತ್ತಿದೊಣ್ಣೆಗಳನ್ನು ಹಿಡುಕೊಂಡು ಅವನ ಸಂಗಡ ಬಂತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಯೇಸು ಇನ್ನೂ ಮಾತಾಡುತ್ತಿರುವಾಗ, ಯೂದನು ಅಲ್ಲಿಗೆ ಬಂದನು. ಹನ್ನೆರಡು ಜನ ಅಪೊಸ್ತಲರಲ್ಲಿ ಯೂದನು ಒಬ್ಬನಾಗಿದ್ದನು. ಯೂದನೊಡನೆ ಕತ್ತಿ ಮತ್ತು ದೊಣ್ಣೆಗಳಿಂದ ಸುಸಜ್ಜಿತರಾಗಿದ್ದ ಅನೇಕ ಜನರಿದ್ದರು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರುಗಳು ಈ ಜನರನ್ನು ಕಳುಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಯೇಸು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ, ನಿಯಮ ಬೋಧಕರ ಮತ್ತು ಹಿರಿಯರ ಕಡೆಯಿಂದ ಬಂದಿದ್ದ ಜನರ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:43
9 ತಿಳಿವುಗಳ ಹೋಲಿಕೆ  

ಭಾವಾನು ಅನಿ ಭೆನಿಯಾನು ದಾವಿದಾಚ್ಯಾ ತೊಂಡಾತ್ನಾ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಜೆಜುಕ್ ಘಾತ್ ಕರುನ್ ಧರುನ್ ದಿತಲ್ಯಾ ಜುದಾಸಾಚ್ಯಾ ವಿಶಯಾತ್ ಲಿವಲ್ಲೆ ಖರೆ ಹಾಯ್.


ಉಟಾ, ಜಾಂವಾ, ಬಗಾ, ತ್ಯಾ ಲೊಕಾಂಚ್ಯಾ ಹಾತಿತ್ ಧರುನ್ ದಿತಲೊ ಯೆವ್ಲಾ” ಮಟ್ಲ್ಯಾನ್.


ಧರುನ್ ದಿತಲ್ಯಾನ್ ತ್ಯಾ ಲೊಕಾಕ್ನಿ ಎಕ್ ಘುರ್ತ್ ದಿಲ್ಲ್ಯಾನ್, “ಮಿಯಾ ಕೊನಾಕ್ ಉಪ್ಪಾ ದಿತಾಕಿ ತೊಚ್ ತುಮ್ಕಾ ಪಾಜೆ ಹೊಲ್ಲೊ, ತೆಕಾ ತುಮಿ ಧರಾ ಅನಿ ಉಶಾರ್ಕಿನ್ ಘೆವ್ನ್ ಜಾವಾ” ಮನುನ್ ಸಾಂಗಲ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು