Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:65 - ದೆವಾಚಿ ಖರಿ ಖಬರ್

65 ತೆಂಚ್ಯಾತ್ಲ್ಯಾ ಥೊಡ್ಯಾನಿ ಜೆಜುಕ್ ಥುಕ್ಲ್ಯಾನಿ, ಅನಿ ತೆಚ್ಯಾ ಡೊಳ್ಯಾಕ್ನಿ ಫಾಳಿ ಭಾಂದುನ್ ತೆಕಾ ಡುಬ್ರಿತ್ ಮುಟ್ಕ್ಯಾನಿ ಮಾರ್‍ಲ್ಯಾನಿ ಅನಿ “ತುಕಾ ಮಾರಲ್ಲೆ ಕೊನ್ ಮನುನ್ ಸಾಂಗ್” ಮನುನ್ ಇಚಾರ್‍ಲ್ಯಾನಿ. ಅನಿ ರಾಕ್ವಾಲ್ಯಾನಿ ಠಪ್ರಾಕ್ಯಾ ಮಾರುನ್ ಘೆವ್ನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

65 ಅನಂತರ, ಅವರಲ್ಲಿ ಕೆಲವರು ಯೇಸುವಿನ ಮೇಲೆ ಉಗುಳಿದರು. ಅವರ ಮುಖಕ್ಕೆ ಮುಸುಕುಹಾಕಿ, ಅವರನ್ನು ಗುದ್ದಿ, “ಗುದ್ದಿದವರು ಯಾರು? ಪ್ರವಾದಿಸು ನೋಡೋಣ,” ಎನ್ನುತ್ತಿದ್ದರು. ಇದಲ್ಲದೆ ಅಲ್ಲಿದ್ದ ಪಹರೆಯವರು ಅವರಿಗೆ ಏಟಿನ ಮೇಲೆ ಏಟು ಕೊಟ್ಟು ತಮ್ಮ ವಶಕ್ಕೆ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ಆಮೇಲೆ ಕೆಲವರು ಆತನನ್ನು ಉಗುಳಿ ಆತನ ಮುಖಕ್ಕೆ ಮುಸುಕುಹಾಕಿ ಗುದ್ದಿ - ಪ್ರವಾದನೆ ಹೇಳು ಅನ್ನುತ್ತಿದ್ದರು. ಮತ್ತು ಓಲೇಕಾರರು ಆತನ ಕೆನ್ನೆಗೆ ಏಟು ಹಾಕುತ್ತಾ ತಮ್ಮ ವಶಕ್ಕೆ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಅಲ್ಲಿದ್ದ ಕೆಲವು ಜನರು ಯೇಸುವಿಗೆ ಉಗುಳಿ, ಆತನ ಮುಖವನ್ನು ಮುಚ್ಚಿ, ಮುಷ್ಠಿಯಿಂದ ಗುದ್ದಿ, “ನಮಗೆ ಪ್ರವಾದನೆ ಹೇಳು” ಎಂದರು. ನಂತರ ಕಾವಲುಗಾರರು ಯೇಸುವನ್ನು ದೂರ ಕರೆದುಕೊಂಡು ಹೋಗಿ, ಆತನನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ತರುವಾಯ ಕೆಲವರು ಯೇಸುವಿನ ಮೇಲೆ ಉಗುಳಿ ಅವರ ಕಣ್ಣಿಗೆ ಬಟ್ಟೆ ಕಟ್ಟಿ ಅವರನ್ನು ಗುದ್ದುವುದಕ್ಕೆ ಆರಂಭಿಸಿ ಯೇಸುವಿಗೆ, “ಪ್ರವಾದನೆ ಹೇಳು,” ಎಂದರು. ಕಾವಲಾಳುಗಳು ಯೇಸುವನ್ನು ಹಿಡಿದುಕೊಂಡುಹೋಗಿ ಅವರನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:65
17 ತಿಳಿವುಗಳ ಹೋಲಿಕೆ  

ಮೊಟೊ ಯಾಜಕ್ ಅನನಿಯಾ ಮನ್ತಲೊಬಿ ಥೈ ಹೊತ್ತೊ ಪಾವ್ಲುಚ್ಯಾ ತೊಂಡಾರ್ ಮಾರಾ ಮನುನ್ ಸಾಂಗಲ್ಲ್ಯಾನ್, ಗೊಸ್ಟಿಯಾ ಆಯ್ಕುನ್ ಪಾವ್ಲುಚ್ಯಾ ಬಾಜುಕ್ ಇಬೆ ಹೊತ್ತ್ಯಾಕ್ನಿ ತೆಚ್ಯಾ ತೊಂಡಾರ್ ಮಾರುಕ್ ಸಾಂಗ್ಲ್ಯಾನ್.


ಅನಿ ತೆಚೆಕ್ಡೆ ಯೆವ್ನ್ “ಜುದೆವಾಂಚ್ಯಾ ರಾಜಾ ತುಕಾ ಜೈ ಹೊಂವ್ದಿ” ಮಟ್ಲ್ಯಾನಿ, ಅನಿ ಜಾವ್ನ್ ತೆನಿ ತೆಕಾ ಠಪ್ರಾಕ್ಯಾ ಮಾರ್‍ಲ್ಯಾನಿ.


ಅಶೆ ಜೆಜುನ್ ಸಾಂಗಟಲ್ಲ್ಯಾ ತನ್ನಾ ಥೈ ಹೊತ್ತ್ಯಾ ಎಕ್ ರಾಕ್ವಾಲ್ಯಾನ್ ಜೆಜುಚ್ಯಾ ಕಾನಾಕ್ಡೆ ಠಪ್ರಾಕ್ ಮಾರ್‍ಲ್ಯಾನ್ ಅನಿ, “ಮೊಟ್ಯಾ ಯಾಜಕಾಕ್ಡೆ ಅಶೆ ಬೊಲುಚೆ ಮಟ್ಲ್ಯಾರ್ ತುಕಾ ಕವ್ಡೊ ಧೈರೊ?” ಮಟ್ಲ್ಯಾನ್.


ತೆನಿ ತೆಚ್ಯಾ ಟಕ್ಲ್ಯಾ ವರ್‍ತಿ ಭೆತ್ತಾಚ್ಯಾ ಖಾಟಿನಿ ಮಾರುನ್, ತೊಂಡಾ ವರ್‍ತಿ ಥುಕುನ್, ಇದ್ರಾಕ್ ಡೊಗ್ಲಾ ಟೆಕುನ್ ತೆಚಿ ತುಜ್ಯಾ ಕರ್ಲ್ಯಾ ಸಾರ್ಕೆ ನಾಟಕ್ ಕರುನ್ ತೆಕಾ ಎಡ್ಸಡುನ್ ದಾಕ್ವುಲಾಗಲ್ಲ್ಯಾನಿ.


ಜೆಜುಚ್ಯಾ ಸಾರ್ಕೆ ಅಮಿ ಚಲುಚೆ ಅಮ್ಚ್ಯಾ ವಿಶ್ವಾಸಾಚ್ಯಾ ವರ್ತಿ ಅನಿ ಫುರಾ ಕರ್ತಲೊ ವಾಡ್ವುನ್ ದಿತಲೊ ತೊ ತೆಚಾ ವರ್ತಿ ಥವಲ್ಲಿ ಕುಶಿ ಸಾಟ್ನಿ ಮರ್ಯಾದಿಕ್ ಬಗಿನಸ್ತಾನಾ ಕುರ್ಸಾಚೆ ಮರಾನ್ ತಾಳುನ್ ಘೆಟ್ಲ್ಯಾನ್, ಅತ್ತಾ ತೊ ದೆವಾಚ್ಯಾ ಸಿವಾಸನಾಚ್ಯಾ ಉಜ್ವ್ಯಾಕ್ಡೆ ಬಸಲ್ಲೊ ರ್‍ಹಾತಾ.


ತಿ ಲೊಕಾ, ತೆಕಾ ಎಡ್ಸಡ್ತ್ಯಾತ್, ತೆಕಾ ಥುಕ್ತ್ಯಾತ್, ತೆಕಾ ಬಾರ್‍ಕೊಲಾನಿ ಮಾರ್‍ತ್ಯಾತ್. ಅನಿ ತೆಕಾ ಜಿವಾನಿಚ್ ಮಾರ್‍ತ್ಯಾತ್. ಖರೆ ತಿನ್ವ್ಯಾ ದಿಸಿ ತೊ ಝಿತ್ತೊ ಹೊವ್ನ್ ಉಟುನ್ ಯೆತಾ” ಮನುನ್ ಸಾಂಗ್ಲ್ಯಾನ್.


ತೆನಿ ತೆಚ್ಯಾ ತೊಂಡಾರ್ ಥುಕ್ಲ್ಯಾನಿ ಅನಿ ಖಾಟಿ ಘೆವ್ನ್ ತೆಚೆ ಟಕ್ಲೆ-ಟಕ್ಲೆ ಧರುನ್ ಮಾರ್‍ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು