ಮಾರ್ಕ 14:66 - ದೆವಾಚಿ ಖರಿ ಖಬರ್66 ಅತ್ತಾ ಪೆದ್ರು ದಾರಾತ್ ಹೊತ್ತ್ಯಾ ತನ್ನಾ ಮಹಾಯಾಜಕಾಚ್ಯಾ ಘರಾತ್ ಕಾಮ್ ಕರ್‍ತಲೆ ಎಕ್ ಚೆಡು ಥೈ ಯೆಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201966 ಇತ್ತಲಾಗಿ ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)66 ಪೇತ್ರನು ಹೊರಾಂಗಣದಲ್ಲಿ ಇದ್ದನು. ಆಗ ಪ್ರಧಾನಯಾಜಕನ ಸೇವಕಿಯೊಬ್ಬಳು ಅಲ್ಲಿಗೆ ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)66 ಇತ್ತಲಾಗಿ ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್66 ಆ ಸಮಯದಲ್ಲಿ ಪೇತ್ರನು ಇನ್ನೂ ಅಂಗಳದಲ್ಲಿದ್ದನು. ಪ್ರಧಾನಯಾಜಕನ ದಾಸಿಯಾಗಿದ್ದ ಹುಡುಗಿಯೊಬ್ಬಳು ಪೇತ್ರನ ಬಳಿಗೆ ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ66 ಪೇತ್ರನು ಅಂಗಳದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು. ಅಧ್ಯಾಯವನ್ನು ನೋಡಿ |