Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:3 - ದೆವಾಚಿ ಖರಿ ಖಬರ್

3 ಮುಖ್ಯ ಯಾಜಕಾನಿ ಜೆಜುಚ್ಯಾ ವರ್‍ತಿ ಸುಮಾರ್ ಅಪ್ವಾದಾ ಘಾಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮುಖ್ಯಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮುಖ್ಯಯಾಜಕರು ಯೇಸುವಿನ ಮೇಲೆ ಅನೇಕ ಆಪಾದನೆಗಳನ್ನು ಹೊರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3-4 ಮಹಾಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು. ಆಗ ಪಿಲಾತನು ಇನ್ನೊಂದಾವರ್ತಿ ಆತನನ್ನು - ನೀನು ಏನೂ ಉತ್ತರಕೊಡುವದಿಲ್ಲವೇ? ಇವರು ನಿನ್ನ ಮೇಲೆ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮಹಾಯಾಜಕರು ಯೇಸುವಿನ ಮೇಲೆ ಅನೇಕ ತಪ್ಪುಗಳನ್ನು ಹೊರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ಮುಖ್ಯಯಾಜಕರು ಯೇಸುವಿನ ಮೇಲೆ ಅನೇಕ ದೂರುಗಳನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:3
11 ತಿಳಿವುಗಳ ಹೋಲಿಕೆ  

ಹೆ ಆಯ್ಕುನ್ ಪಿಲಾತ್ ಜೆಜುಕ್ ಸೊಡ್ತಲೊ ಎಕ್ ಅವ್ಕಾಸ್ ಗಾವ್ತಾ ಕಾಯ್ ಬಗುನ್‍ಗೆತ್ ಹೊತ್ತೊ. ಖರೆ ಜುದೆವಾನಿ ಬೊಬ್ ಮಾರುನ್ಗೆತ್, ತಿಯಾ ಹ್ಯಾ ಮಾನ್ಸಾಕ್ ಸೊಡ್ಲೆ ತರ್ ತಿಯಾ ಚಕ್ರವರ್ತಿಚೊ ದೊಸ್ತ್ ನ್ಹಯ್, ಜೆ ಕೊನ್ ಅಪ್ನಾಕುಚ್ ಎಕ್ ರಾಜಾ ಮನ್ತಾ ತೊ ಚಕ್ರವರ್ತಿಚ್ಯಾ ವಿರೊದುಚ್, ಮಟ್ಲ್ಯಾನಿ.


ಅನಿ ಬಿ ಜೆಜುನ್ ಎಕ್ ಶಬ್ದ್ ಸೈತ್ ಬೊಲುಕ್ನಾ, ಹೆ ಬಗುನ್ ಪಿಲಾತ್ ಅಜಾಪ್ ಹೊಲೊ.


ಖರೆ ಮುಖ್ಯ ಯಾಜಕಾನಿ ಅನಿ ಜಾನ್ತ್ಯಾನಿ ತೆಚೆ ವರ್‍ತಿ ಅಪ್ವಾದಾ ಘಾಲ್ತಾನಾ ತೆನಿ ಕಾಯ್ಬಿ ಜಬಾಬ್ ದಿವ್ಕ್ ನಾ.


ಪಿಲಾತಾನ್ ತೆಕಾ “ತಿಯಾ ಜುದೆವಾಂಚೊ ರಾಜಾ ಕಾಯ್?” ಮನುನ್ ಇಚಾರಲ್ಲ್ಯಾಕ್, ಜೆಜುನ್ “ತಿಯಾ ಸಾಂಗಲ್ಲ್ಯಾ ಸರ್ಕೆಚ್” ಮನುನ್ ಜಾಬ್ ದಿಲ್ಯಾನ್.


ತಸೆ ಮನುನ್ ಪಿಲಾತಾನ್ ಅನಿ ಎಗ್ದಾ ತೆಕಾ “ಹಿ ಲೊಕಾ ತುಜೆ ವರ್‍ತಿ ಯವ್ಡಿ ಲೈ ಅಪ್ವಾದಾ ಘಾಲುಲ್ಯಾತ್ ಅನಿ ತಿಯಾ ಕಾಯ್ಬಿ ಸಾಂಗಿನೆ?” ಮನುನ್ ಇಚಾರ್‍ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು