ಮಾರ್ಕ 15:37 - ದೆವಾಚಿ ಖರಿ ಖಬರ್37 ತನ್ನಾ ಜೆಜುನ್ ಮೊಟ್ಯಾನ್ ಬೊಬ್ ಮಾರ್‍ಲ್ಯಾನ್ ಅನಿ ಅಪ್ನಾಚೊ ಜಿವ್ ಸೊಡ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಯೇಸುವಾದರೋ ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆದರೆ ಯೇಸು ಮಹಾಧ್ವನಿಯನ್ನು ಗೈದು ಪ್ರಾಣಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ನಂತರ ಯೇಸು ಮಹಾಧ್ವನಿಯಿಂದ ಕೂಗಿ, ಪ್ರಾಣಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟರು. ಅಧ್ಯಾಯವನ್ನು ನೋಡಿ |