Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:44 - ದೆವಾಚಿ ಖರಿ ಖಬರ್

44 ಜೆಜು ಎವ್ಡ್ಯಾ ಲಗ್ಗುನಾ ಮರ್ಲೊ ಮನುನ್ ಆಯ್ಕುನ್ ಪಿಲಾತಾಕ್ ವಿಚಿತ್ರ್ ದಿಸ್ಲೆ.ಸೈನಿಕಾಂಚ್ಯಾ ಮುಖಂಡಾಕ್ ಪಿಲಾತಾನ್ ಬಲ್ವುನ್ “ಜೆಜು ಮರುನ್ ಲೈ ಎಳ್ ಹೊಲೊ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಯೇಸು ಇಷ್ಟುಬೇಗನೆ ಸತ್ತಿದ್ದಾರೆಂದು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಅವನು ಶತಾಧಿಪತಿಯನ್ನು ಕರೆಯಿಸಿ, “ಯೇಸು ಈಗಾಗಲೇ ಮೃತನಾದನೋ?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಪಿಲಾತನು - ಅವನು ಇಷ್ಟು ಬೇಗ ಸತ್ತನೋ ಎಂದು ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ - ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯೇಸು ಇಷ್ಟು ಬೇಗನೆ ಸತ್ತದ್ದನ್ನು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಯೇಸುವನ್ನು ಕಾವಲು ಕಾಯುತ್ತಿದ್ದ ಸೈನ್ಯಾಧಿಕಾರಿಯನ್ನು ಪಿಲಾತನು ಕರೆದು, “ಯೇಸು ಸತ್ತುಹೋದನೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಯೇಸು ಅಷ್ಟು ಬೇಗ ಮರಣಹೊಂದಿದ್ದಾರೆಂದು ತಿಳಿದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು, “ಯೇಸು ಆಗಲೇ ಮೃತನಾದನೋ?” ಎಂದು ವಿಚಾರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:44
4 ತಿಳಿವುಗಳ ಹೋಲಿಕೆ  

ಹೆ ಆಯ್ಕುನ್ ಜೆಜುಕ್ ಅಜಿಪ್ ದಿಸ್ಲೆ, ಅನಿ ಅಪ್ನಾಚ್ಯಾ ಫಾಟ್ನಾ ಹೊತ್ತ್ಯಾ ಲೊಕಾಕ್ನಿ ಜೆಜುನ್ “ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಇಸ್ರಾಯೆಲಾತ್ ಎವ್ಡೊ ಮೊಟೊ ವಿಶ್ವಾಸ್ ಹೊತ್ತೊ ಮಾನುಸ್ ಮಾಕಾ ಖೈಬಿ ಗಾವುಕ್ ನಾ”.


ತಸೆ ಮನುನ್ ಅರೆಮಾಥಿಯಾ ಮನ್ತಲ್ಯಾ ಗಾಂವಾಚೊ ಜುಜೆ ಯೆಲೊ,ತೊ ಜುದೆವಾಂಚ್ಯಾ ಮಂತ್ರಿ ಮಂಡಳಾಚೊ ಮರ್ಯಾದಿಚೊ ಸದಸ್ಯಾ, ತೊ ದೆವಾಚ್ಯಾ ರಾಜ್ ಯೆತಲೆ ವಾಟ್ ಬಗುನ್ಗೆತ್ ಹೊತ್ತೊ, ತೊ ಧಯ್ರೊ ಕರುನ್ ಪಿಲಾತಾಕ್ಡೆ ಗೆಲೊ ಅನಿ ಜೆಜುಚೆ ಮಡೆ ಇಚಾರ್‍ಲ್ಯಾನ್.


ತ್ಯಾ ಸೈನಿಕಾಂಚ್ಯಾ ಮುಖಂಡಾಕ್ನಾ ಜೆಜು ಮರ್ಲೊ ಮನುನ್ ಆಯ್ಕುನ್ ಜುಜೆಕ್ ಜೆಜುಚೆ ಮಡೆ ಘೆವ್ನ್ ಜಾವ್ಕ್ ಪರ್ವಾನ್ಗಿ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು