Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:8 - ದೆವಾಚಿ ಖರಿ ಖಬರ್

8 ವರ್ಸಾಚ್ಯಾ ಬಾಸೆನ್ ಅಮ್ಕಾ ಎಕಾ ಕೈದಿಕ್ ಸೊಡುನ್ ದಿ ಮನುನ್ ಸಗ್ಳ್ಯಾ ಲೊಕಾನಿ ಮಿಳುನ್ ಪಿಲಾತಾಕ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನರು ಪಿಲಾತನ ಬಳಿಗೆ ಹೋಗಿ, ನೀನು ನಮಗೆ ಮಾಡುತ್ತಾ ಬಂದ ಪದ್ಧತಿಯ ಪ್ರಕಾರ ಮಾಡು ಎಂದು ಕೇಳಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜನರ ಗುಂಪು ಪಿಲಾತನ ಬಳಿಗೆ ಹೋಗಿ, ಪದ್ಧತಿಯಂತೆ ಈ ವರ್ಷವೂ ಒಬ್ಬ ಕೈದಿಯನ್ನು ತಮಗೆ ಬಿಟ್ಟುಕೊಡಬೇಕೆಂದು ಕೇಳಿದಾಗ ಪಿಲಾತನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜನರು ಪಿಲಾತನ ಬಳಿಗೆ ಹೋಗಿ - ನೀನು ನಮಗೆ ಮಾಡುತ್ತಾ ಬಂದ ಪ್ರಕಾರ ಮಾಡು ಎಂದು ಬೇಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರು ಪಿಲಾತನ ಬಳಿಗೆ, ಎಂದಿನಂತೆ ತಮಗಾಗಿ ಒಬ್ಬ ಕೈದಿಯನ್ನು ಬಿಡುಗಡೆ ಮಾಡಬೇಕೆಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜನಸಮೂಹವು ಪಿಲಾತನು ತಮಗೆ ಯಾವಾಗಲೂ ಮಾಡುತ್ತಿದ್ದ ಪ್ರಕಾರ ಮಾಡಬೇಕೆಂದು ಅವನನ್ನು ಬೇಡಿಕೊಳ್ಳಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:8
5 ತಿಳಿವುಗಳ ಹೋಲಿಕೆ  

ಹರ್ ಎಕ್ ವರ್ಸಾ ಪಾಸ್ಕಾಚ್ಯಾ ಸನಾಚ್ಯಾ ಎಳಾರ್ ಲೊಕಾನಿ ಸಾಂಗಲ್ಲ್ಯಾ ಎಕ್ ಬಂಧಿಖಾನ್ಯಾತ್ ಹೊತ್ತ್ಯಾ ಮಾನ್ಸಾಕ್ ಸೊಡುನ್ ದಿತಲಿ ರೊಮಾಚ್ಯಾ ಅದಿಕಾರ್‍ಯಾಚಿ ಎಕ್ ಪದ್ದತ್ ಹೊತ್ತಿ.


ಮಾನಾ ಜೆಜು ತೊ ಜಾಗೊ ಸೊಡುನ್ ಜುದೆಯಾ ಪ್ರಾತ್ಯಾಕ್ ಅನಿ ಜೊರ್ದಾನ್ ನ್ಹಯ್ಚ್ಯಾ ತಿಕುಲ್ಯಾ ದಂಡೆಕ್ ಗೆಲೊ.ಅನಿಬಿ ಸುಮಾರ್ ಲೊಕಾ ತೆಚ್ಯಾ ಫಾಟ್ನಾ ಯೆಲಿ. ಸದ್ದಿಚ್ಯಾ ಬಾಸೆನ್ ಜೆಜುನ್ ತೆಂಕಾ ಶಿಕ್ವುಲ್ಯಾನ್.


ತ್ಯಾ ಎಳಾರ್ ಡಂಗೊ ಉಟ್ವುನ್ ಲೊಕಾಕ್ನಿ ಜಿವಾನಿ ಮಾರಲ್ಲೊ ಬಾರಾಬ್ಬಾಸ್ ಮನ್ತಲೊ ಮಾನುಸ್ ಬಂಧಿಖಾನ್ಯಾತ್ ಹೊತ್ತೊ.


ತನ್ನಾ ಪಿಲಾತಾನ್ ತೆಂಕಾ "ಜುದೆವಾಂಚ್ಯಾ ರಾಜಾಕ್ ಮಿಯಾ ತುಮ್ಕಾ ಸೊಡುನ್ ದಿವ್ಕಾಯ್?" ಮನುನ್ ಇಚಾರ್‍ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು