ಮಾರ್ಕ 16:17 - ದೆವಾಚಿ ಖರಿ ಖಬರ್17 ಜೆ ಕೊನ್ ವಿಶ್ವಾಸಾತ್ ರ್‍ಹಾತ್ಯಾತ್ ತೆಂಕಾ ವಿಚಿತ್ರ್ ಕಾಮಾ ಕರ್‍ತಲಿ. ಅನಿ ಮಾಜ್ಯಾ ನಾವಾನ್ ಗಿರೆ ಕಾಡ್ತಲಿ ತಾಕತ್ ದಿವ್ನ್ ಹೊತಾ, ಅನಿ ತೆನಿ ನ್ಹವ್ಯಾಚ್ ಬಾಸಾನಿ ಬೊಲ್ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ವಿಶ್ವಾಸಿಸುವುದರಿಂದ ಈ ಅದ್ಭುತಕಾರ್ಯಗಳು ಆಗುವುವು. ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಹೊಸ ಭಾಷೆಗಳಲ್ಲಿ ಮಾತಾಡುವರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ನನ್ನ ಹೆಸರನ್ನು ಹೇಳಿ ದೆವ್ವಗಳನ್ನು ಬಿಡಿಸುವರು; ಹೊಸಭಾಷೆಗಳಿಂದ ಮಾತಾಡುವರು; ಹಾವುಗಳನ್ನು ಎತ್ತುವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಂಬುವವರಾದರೋ ಅದ್ಭುತಕಾರ್ಯಗಳನ್ನು ಮಾಡುವರು. ಅವರು ನನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುವರು. ತಾವೆಂದೂ ಕಲಿತಿಲ್ಲದ ಭಾಷೆಗಳಲ್ಲಿ ಮಾತನಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು. ಅಧ್ಯಾಯವನ್ನು ನೋಡಿ |