ಮಾರ್ಕ 16:18 - ದೆವಾಚಿ ಖರಿ ಖಬರ್18 ತೆನಿ ಸಾಂಪ್ ಹಾತಿತ್ ಧರುನ್ ಘೆಟ್ಲ್ಯಾರ್ಬಿ ಕಸ್ಲೆ ವಿಸ್ ಫಿಲ್ಯಾರ್ಬಿ ತೆಂಕಾ ಕಾಯ್-ಕಾಯ್ ಹೊಯ್ನಾ, ತೆನಿ ಸಿಕ್ ಹೊತ್ತ್ಯಾಂಚ್ಯಾ ಆಂಗಾಕ್ ಅಪಡ್ಲ್ಯಾರ್ ತೆನಿ ಗುನ್ ಹೊತ್ಯಾತ್”, ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ವಿಷಪದಾರ್ಥವನ್ನೇನಾದರೂ ಕುಡಿದರೂ ಅವರಿಗೆ ಯಾವ ಕೇಡೂ ಆಗುವದಿಲ್ಲ; ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಗುಣವಾಗುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ನಜರೆತಾಚ್ಯಾ ಜೆಜು ಕ್ರಿಸ್ತಾಚ್ಯಾ ನಾವಾರ್ ತೆಂಕಾ ಹ್ಯಾ ಮಾನ್ಸಾಕ್ ಗುನ್ ಹೊಲ್ಲೆ ಮನ್ತಲೆ ತುಮಿ, ಅನಿ ಜುದೆವಾಂಚಿ ಲೊಕಾ ಸಗ್ಳ್ಯಿ ಕಳ್ವುನ್ ಘೆವ್ಚೆ ಮನುನ್ ಮಿಯಾ ಆಶಾ ಕರ್‍ತಾ, ತುಮಿ ಜೆಜುಕ್ ಕುರ್ಸಾರ್ ಘಾಟಲ್ಲ್ಯಾಸಿ ಖರೆ ದೆವಾನ್ ತೆಕಾ ಮರ್ನ್ನಾಕ್ನಾ ಝಿತ್ತೊ ಕರುನ್ ಉಟ್ವುಲ್ಯಾನ್, ಹ್ಯೊ ಮಾನುಸ್ ಸೊಟ್ಟೊ ಹೊತ್ತೊ ಅತ್ತಾ ತೊ ಗುನ್ ಹೊಲಾ, ಅನಿ ಜೆಜುಚ್ಯಾ ನಾಂವಾನ್ ತುಮ್ಚ್ಯಾ ಫಿಡೆ ಉಟುನ್ ಇಬೆ ಹಾಯ್.