Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:15 - ದೆವಾಚಿ ಖರಿ ಖಬರ್

15 ಹೆಚ್ಯಾ ಮಾನಾ, ಜೆಜು ಲೆವಿಚ್ಯಾ ಘರಾತ್ ಜೆವಾನ್ ಕರುಕ್ ಲಾಗಲ್ಲೊ. ಥೈ ಸುಮಾರ್ ತೆರ್‍ಗಿ ವಸುಲಿ ಕರ್‍ತಲಿ ಲೊಕಾ ಅನಿ ಪಾಪಿ ಲೊಕಾ ಜೆಜುಚ್ಯಾ ಫಾಟ್ನಾ ಹೊತ್ತಿ. ತ್ಯಾತುರ್‍ಲಿ ಉಲ್ಲಿ ಲೊಕಾ, ಜೆಜು ಅನಿ ತೆಚ್ಯಾ ಶಿಸಾಂಚ್ಯಾ ವಾಂಗ್ಡಾ ಜೆವ್ನಾಚ್ಯಾ ಪಂಗ್ತಿರ್ ಬಸುನ್ ಜೆವಾನ್ ಕರುಕ್ ಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತದನಂತರ ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರು, ಪಾಪಿಷ್ಠರು, ಅಲ್ಲಿಗೆ ಬಂದರು. ಇವರೆಲ್ಲರೂ ಯೇಸು ಮತ್ತು ಅವರ ಶಿಷ್ಯರ ಪಂಕ್ತಿಯಲ್ಲೇ ಊಟಕ್ಕೆ ಕುಳಿತರು. ಇಂಥವರು ಬಹುಮಂದಿ ಯೇಸುವನ್ನು ಹಿಂಬಾಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅನಂತರ ಆತನು ಅವನ ಮನೆಯೊಳಗೆ ಊಟಕ್ಕೆ ಕೂತಿರುವಲ್ಲಿ, ಬಹು ಮಂದಿ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಪಂಙ್ತಿಯಲ್ಲೇ ಕೂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅಂದು ಸ್ವಲ್ಪ ಹೊತ್ತಾದ ಬಳಿಕ ಯೇಸು ಲೇವಿಯ ಮನೆಯಲ್ಲಿ ಊಟಮಾಡುತ್ತಿದ್ದನು. ಅಲ್ಲಿ ಅನೇಕ ಸುಂಕದ ಅಧಿಕಾರಿಗಳು ಮತ್ತು ಇತರ ಕೆಟ್ಟ ಜನರು ಸಹ ಯೇಸು ಮತ್ತು ಆತನ ಶಿಷ್ಯರ ಸಂಗಡ ಊಟಮಾಡುತ್ತಿದ್ದರು. ಈ ಜನರಲ್ಲಿ ಅನೇಕರು ಯೇಸುವಿನ ಹಿಂಬಾಲಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ತಿರಸ್ಕಾರ ಹೊಂದಿದ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು. ಬಹುಜನರು ಅವರನ್ನು ಹಿಂಬಾಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:15
8 ತಿಳಿವುಗಳ ಹೋಲಿಕೆ  

ಎಕ್ ದಿಸ್ ತೆರ್‍ಗಿ ವಸುಲ್ ಕರ್‍ತಲಿ ಲೊಕಾ, ಅನಿ ಪಾಪಿ ಲೊಕಾ, ಜೆಜುಚೆ ಶಿಕಾಪ್ ಆಯ್ಕುಚೆ ಮನುನ್ ಯೆಲ್ಲಿ.


ಜೆಜು ಅಪೊಸ್ತಲಾಂಚ್ಯಾ ವಾಂಗ್ಡಾ ಮಡ್ಡಿ ವೈನಾ ಖಾಲ್ತಿ ಯೆವ್ನ್,ಸಪಾಟ್ ಜಿಮ್ನಿರ್ ಅಪ್ನಾಚ್ಯಾ ಹುರಲ್ಲ್ಯಾ ಲೈ ಜಾನಾ ಶಿಸಾಂಚ್ಯಾ ತಾಂಡ್ಯಾಚ್ಯಾ ವಾಂಗ್ಡಾ ಇಬೆ ಹೊತ್ತೊ. ಜುದೆಯಾತ್ನಾ ಅನಿ ಜೆರುಜಲೆಮಾತ್ನಾ ಅನಿ ತಿರ್ ಅನಿ ಸಿದೊನ್ ಮನ್ತಲ್ಯಾ ಜಾಗ್ಯಾತ್ಲ್ಯಾ ಸಮುಂದರಾಚ್ಯಾ ದಂಡೆಚ್ಯಾ ಜಾಗ್ಯಾನಿತ್ನಾ ಯೆಲ್ಲ್ಯಾ ಲೊಕಾಂಚೊ ಎಕ್ ಮೊಟೊ ತಾಂಡೊ ಥೈ ಯೆವ್ನ್ ಗೊಳಾ ಹೊಲ್ಲೊ ಹೊತ್ತೊ;


ತುಮ್ಚೊ ಪ್ರೆಮ್ ಕರ್‍ತಲ್ಯಾಂಚೊಚ್ ತುಮಿ ಪ್ರೆಮ್ ಕರ್‍ಲ್ಯಾರ್ ದೆವಾನ್ ತುಮ್ಕಾ ಕಶ್ಯಾಕ್ ಪ್ರತಿಫಳ್ ದಿವ್ಚೆ? ತೆರ್‍ಗಿ ವಸುಲಿ ಕರ್ತಲೆಬಿ ತಸೆಚ್ ಕರ್‍ತ್ಯಾತ್!


ಅಶೆ ಅನಿಫಿಡೆ ಚಲುನ್ಗೆತ್ ಜಾತಾನಾ, ತೆರ್‍ಗಿ ವಸುಲ್ ಕರುನ್ಗೆತ್, ತೆರ್‍ಗಿ ವಸುಲ್ ಕರುಕ್ ಬಸ್ತಲ್ಯಾ ಜಾಗ್ಯಾರ್ ಬಸಲ್ಲ್ಯಾ, ಅಲ್ಫೆವಾಚ್ಯಾ ಲೆಕಾಕ್ ಲೆವಿಕ್ ಜೆಜುನ್ ಬಗಟ್ಲ್ಯಾನ್. ಅನಿ ಜೆಜುನ್ ತೆಕಾ “ಮಾಜ್ಯಾ ಫಾಟ್ನಾ ಯೆ” ಮಟ್ಲ್ಯಾನ್. ತನ್ನಾ ಲೆವಿ ಉಟ್ಲೊ ಅನಿ ಜೆಜುಚ್ಯಾ ಫಾಟ್ನಾ ಗೆಲೊ.


ಹ್ಯಾ ತೆರ್‍ಗಿ ವಸುಲ್ ಕರ್‍ತಲ್ಯಾ ಅನಿ ಪಾಪಿ ಲೊಕಾಂಚ್ಯಾ ವಾಂಗ್ಡಾ ಬಸುನ್ ಜೆಜು ಜೆವಾನ್ ಕರ್‍ತಲೆ ಬಗುನ್, ಮೊಯ್ಜೆಚೆ ಖಾಯ್ದೆ ಶಿಕ್ವುತಲ್ಯಾ ಫಾರಿಜೆವಾನಿ “ತೊ ಪಾಪಿ ಲೊಕಾಂಚ್ಯಾ ಅನಿ ತೆರ್‍ಗಿ ವಸುಲ್ ಕರ್‍ತಲ್ಯಾಂಚ್ಯಾ ವಾಂಗ್ಡಾ ಬಸುನ್, ಕಶ್ಯಾಕ್ ಜೆವಾನ್ ಕರ್‍ತಾ?” ಮನುನ್ ತೆಚ್ಯಾ ಶಿಸಾಕ್ನಿ ಇಚಾರ್‍ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು