Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:16 - ದೆವಾಚಿ ಖರಿ ಖಬರ್

16 ಹ್ಯಾ ತೆರ್‍ಗಿ ವಸುಲ್ ಕರ್‍ತಲ್ಯಾ ಅನಿ ಪಾಪಿ ಲೊಕಾಂಚ್ಯಾ ವಾಂಗ್ಡಾ ಬಸುನ್ ಜೆಜು ಜೆವಾನ್ ಕರ್‍ತಲೆ ಬಗುನ್, ಮೊಯ್ಜೆಚೆ ಖಾಯ್ದೆ ಶಿಕ್ವುತಲ್ಯಾ ಫಾರಿಜೆವಾನಿ “ತೊ ಪಾಪಿ ಲೊಕಾಂಚ್ಯಾ ಅನಿ ತೆರ್‍ಗಿ ವಸುಲ್ ಕರ್‍ತಲ್ಯಾಂಚ್ಯಾ ವಾಂಗ್ಡಾ ಬಸುನ್, ಕಶ್ಯಾಕ್ ಜೆವಾನ್ ಕರ್‍ತಾ?” ಮನುನ್ ತೆಚ್ಯಾ ಶಿಸಾಕ್ನಿ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಫರಿಸಾಯ ಪಂಥಕ್ಕೆ ಸೇರಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, ಸುಂಕದವರ ಮತ್ತು ಇತರ ಪಾಪಿಗಳ ಪಂಕ್ತಿಯಲ್ಲಿ ಯೇಸು ಊಟಮಾಡುವುದನ್ನು ಕಂಡು, “ಈತನು ಇಂಥಾ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇಕೆ?” ಎಂದು ಯೇಸುವಿನ ಶಿಷ್ಯರೊಡನೆ ಆಕ್ಷೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಂಥವರು ಬಹು ಮಂದಿ ಇದ್ದರು. ಫರಿಸಾಯರಾದ ಶಾಸ್ತ್ರಿಗಳು ಆತನ ಹಿಂದೆ ಹೋಗಿ ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟಮಾಡುವದನ್ನು ಕಂಡು ಆತನ ಶಿಷ್ಯರಿಗೆ - ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುತ್ತಾನೆ ನೋಡಿರಿ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಫರಿಸಾಯರಾದ ನಿಯಮ ಬೋಧಕರು ಪಾಪಿಗಳ ಮತ್ತು ಸುಂಕದವರ ಸಂಗಡ ಯೇಸು ಊಟಮಾಡುವುದನ್ನು ಕಂಡು, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:16
14 ತಿಳಿವುಗಳ ಹೋಲಿಕೆ  

ಕಶ್ಯಾಕ್ ಮಟ್ಲ್ಯಾರ್, ಮಾನ್ಸಾಚೊ ಲೆಕ್ ಕಳ್ದುನ್ ಗೆಲ್ಲ್ಯಾಕ್ನಿ ಹುಡ್ಕುಕ್, ಅನಿ ಬಚಾವ್ ಕರುಕ್ ಮನುನ್ ಯೆಲಾ, ಮಟ್ಲ್ಯಾನ್.


ಫಾರಿಜೆವ್ ಅಪ್ನಾಚ್ಯಾ ಎವ್ಡ್ಯಾಕ್ ಧುರುಚ್ ಇಬೆ ರ್‍ಹಾಲೊ, ಅನಿ ದೆವಾ ಮಿಯಾ ತುಕಾ ಧನ್ಯವಾದ್ ದಿತಾ. ಮಿಯಾ ಸಗ್ಳ್ಯಾಂಚ್ಯಾ ಸರ್ಕೊ, ಅಸ್‍ಬುರ್ಕೊ, ಸಾಂಗಟಲ್ಲೆ ಕರಿನಸಲ್ಲೊ, ನಾ ಹೊಲ್ಯಾರ್, ಎಕ್ ವೆಭಿಚಾರ್ ಕರ್‍ತಲೊ ಮಾನುಸ್ ನ್ಹಯ್. ಮಿಯಾ ತಬಕ್, ತ್ಯಾ ತೆರ್‍ಗಿ ವಸುಲಿ ಕರ್‍ತಲ್ಯಾ ಪಾಪಿ ಮಾನ್ಸಾ ಸಾರ್ಕೊ ನ್ಹಯ್.


ಜೆ ಕೊನಾಕ್ಡೆ ಆತ್ಮೊ ಹಾಯ್ ತೊ ಸಗ್ಳ್ಯಾಚಿ ಕಿಮ್ಮತ್ ಕಾಯ್ ಮನುನ್ ನ್ಯಾಯ್ ಕರುಕ್ ಸಕ್ತಾ, ಖರೆ ಕೊನಾಚ್ಯಾನ್ಬಿ ಅಸ್ಲ್ಯಾ ಮಾನ್ಸಾಚೆ ನ್ಯಾಯ್ ಕರುಕ್ ಹೊಯ್ನಾ.


ಥೈ ಲೈ ಆವಾಜ್ ಹೊಲೊ, ಫಾರಿಜೆವಾಂಚ್ಯಾ ತಾಂಡಾತ್ಲಿ ಥೊಡಿ ಲೊಕಾ ಧರ್ಮ ಶಿಕಾಪಾ ಕರ್ತಲೆ ಉಟುನ್ ಇಬೆ ರಾವ್ನ್ ಹ್ಯಾ ಮಾನ್ಸಾಕ್ಡೆ ಅಮ್ಕಾ ಕಾಯ್ಬಿ ಚುಕ್‍ ದಿಸುನ್ ಯೆಯ್ನಾ ಹೊಲಾ! ಕಾಯ್ಕಿ ತೆಚ್ಯಾ ವಾಂಗ್ಡಾ ಬೊಲುಕ್ ಫಿರೆ ಮನುನ್ ವಾದ್ ಕರ್‍ಲ್ಯಾನಿ.


ಹೆ ಬಗಟಲ್ಲೆ ಸಗ್ಳೆ ಜಾನಾ, “ಹ್ಯೊ ಮಾನುಸ್, ಎಕ್ ಪಾಪಿ ಮಾನ್ಸಾಚ್ಯಾ ಘರಾತ್ ಸೊಯ್ರೊ ಹೊವ್ನ್ ಗೆಲಾ” ಮನುನ್ ಪುಸ್ಪುಸುನ್ ಬೊಲುಕ್‍ಲಾಲೆ.


ಜೆಜುಕ್ ಪಾಪಾತ್ ಹೊತ್ತ್ಯಾ ಲೊಕಾಕ್ನಿ ವಿರೊದ್ ಹೊವ್ನ್ ಬುರ್ಶೆ ಸಾಂಗಟ್ಲ್ಯಾರ್‍ಬಿ ತೆನಿ ತಾಳುನ್ ಘೆಟ್ಲ್ಯಾನ್‍, ತನ್ನಾ ತುಮಿಬಿ ತಾಳುನ್ ರ್‍ಹಾವ್ಚೆ, ಧೈರ್ ಸೊಡುನಕಾಶಿ.


“ಅರೆ, ಹ್ಯೊ ಮಾನುಸ್ ಅಸೊ ಕಶ್ಯಾಕ್ ಬೊಲುಲಾ, ಹೆ, ದೆವಾಚಿ ನಿಂದ್ಯಾ ಕರ್ಲ್ಯಾ ಸರ್ಕೆ ಹೊಲೆ! ದೆವಾಕ್ ಎಕ್ಲ್ಯಾಕ್ ಸೊಡುನ್, ಕೊನಾಕ್ಬಿ ಕೊನಾಚೆಬಿ ಪಾಪ್ ಮಾಪ್ ಕರುಕ್ ಹೊಯ್ನಾ” ಮನುನ್ ಅಪ್ಲ್ಯಾ ಮನಾತುಚ್ ಯವಜ್ಲ್ಯಾನಿ.


ತೆಕಾಬಿ ತೊ ಅಯ್ಕಿನಸ್ಲ್ಯಾರ್ ಹೊಲ್ಲೆ ಸಗ್ಳೆ ವಿಶಯ್, ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಸಾಂಗಾ. ಆಕ್ರಿಕ್ ತೊ ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ಸಗ್ಳ್ಯಾ ಲೊಕಾಕ್ನಿಬಿ ಅಯ್ಕಿನಸ್ಲ್ಯಾರ್, ಎಕ್ ತೆರ್‍ಗಿ ವಸುಲಿ ಕರ್‍ತಲೊ ಮಾನುಸ್, ನಾಹೊಲ್ಯಾರ್ ಎಕ್ ದೆವಾ ವರ್‍ತಿ ವಿಶ್ವಾಸ್ ಥೈ ನಸಲ್ಲೊ ಮಾನುಸ್ ಮನುನ್ ಯವ್ಜುನ್, ತೆಕಾ ಸೊಡುನ್ ಸೊಡಾ.


ತನ್ನಾ ಉಲ್ಲ್ಯಾ ಫಾರಿಜೆವಾನಿ ಜೆಜುಚ್ಯಾ ಶಿಸಾಕ್ನಿ, “ತುಮ್ಚೊ ಗುರುಜಿ; ಪಾಪಿ ಅನಿ ತೆರ್‍ಗಿ ವಸುಲಿ ಕರ್‍ತಲ್ಯಾ ಲೊಕಾಂಚ್ಯಾ ವಾಂಗ್ಡಾ ಬಸುನ್ ಕಶ್ಯಾಕ್ ಜೆವ್ತಾ?” ಮನುನ್ ಇಚಾರ್‍ಲ್ಯಾನಿ.


ತುಮ್ಚೊ ಪ್ರೆಮ್ ಕರ್‍ತಲ್ಯಾಂಚೊಚ್ ತುಮಿ ಪ್ರೆಮ್ ಕರ್‍ಲ್ಯಾರ್ ದೆವಾನ್ ತುಮ್ಕಾ ಕಶ್ಯಾಕ್ ಪ್ರತಿಫಳ್ ದಿವ್ಚೆ? ತೆರ್‍ಗಿ ವಸುಲಿ ಕರ್ತಲೆಬಿ ತಸೆಚ್ ಕರ್‍ತ್ಯಾತ್!


ಹೆಚ್ಯಾ ಮಾನಾ, ಜೆಜು ಲೆವಿಚ್ಯಾ ಘರಾತ್ ಜೆವಾನ್ ಕರುಕ್ ಲಾಗಲ್ಲೊ. ಥೈ ಸುಮಾರ್ ತೆರ್‍ಗಿ ವಸುಲಿ ಕರ್‍ತಲಿ ಲೊಕಾ ಅನಿ ಪಾಪಿ ಲೊಕಾ ಜೆಜುಚ್ಯಾ ಫಾಟ್ನಾ ಹೊತ್ತಿ. ತ್ಯಾತುರ್‍ಲಿ ಉಲ್ಲಿ ಲೊಕಾ, ಜೆಜು ಅನಿ ತೆಚ್ಯಾ ಶಿಸಾಂಚ್ಯಾ ವಾಂಗ್ಡಾ ಜೆವ್ನಾಚ್ಯಾ ಪಂಗ್ತಿರ್ ಬಸುನ್ ಜೆವಾನ್ ಕರುಕ್ ಲಾಗಲ್ಲಿ.


ಉಲ್ಲ್ಯಾ ಫಾರಿಜೆವಾನಿ, ಅನಿ ಉಲ್ಲ್ಯಾ ಖಾಯ್ದೆ ಶಿಕ್ವುತಲ್ಯಾಂಚ್ಯಾ ತಾಂಡ್ಯಾತ್ಲ್ಯಾನಿ, ಜೆಜುಚ್ಯಾ ಶಿಸಾಕ್ನಿ “ತುಮಿ ತೆರ್‍ಗಿ ವಸುಲ್ ಕರ್‍ತಲ್ಯಾಂಚ್ಯಾ, ಅನಿ ದುಸ್ರ್ಯಾ ಪಾಪಿ ಲೊಕಾಂಚ್ಯಾ ವಾಂಗ್ಡಾ ಬಸುನ್ ಕಶ್ಶಾಕ್ ಖಾತ್ಯಾಶಿ-ಫಿತ್ಯಾಶಿ” ಮನುನ್ ಇಚಾರ್‍ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು