Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:25 - ದೆವಾಚಿ ಖರಿ ಖಬರ್

25 ತನ್ನಾ ಜೆಜುನ್ “ದಾವಿದಾಕ್ ಅನಿ ತೆಚ್ಯಾ ವಾಂಗ್ಡಿಯಾಕ್ನಿ ಭುಕ್‍ಲಾಗಲ್ಲಿ, ತನ್ನಾ ತೆಂಕಾ ಖಾವ್ಕ್ ಕಾಯ್ಬಿ ನಸಲ್ಲೆ, ತನ್ನಾ ದಾವಿದಾನ್ ಕಾಯ್ ಕರ್‍ಲ್ಯಾನ್ ಮನುನ್ ಪವಿತ್ರ್ ಪುಸ್ತಕಾತ್ ವಾಚುಕ್ನ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಕೊರತೆಯುಳ್ಳವರಾಗಿ ಹಸಿದಾಗ ಏನು ಮಾಡಿದನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಸು ಅವರಿಗೆ, “ದಾವೀದನು ಮತ್ತು ಅವನ ಜನರು ಹಸಿದು ಆಹಾರವನ್ನು ಬಯಸಿದಾಗ ಅವನೇನು ಮಾಡಿದನೆಂಬುದನ್ನು ನೀವು ಓದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗಲೂ ಅವಶ್ಯಕತೆಯಲ್ಲಿದ್ದಾಗಲೂ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:25
11 ತಿಳಿವುಗಳ ಹೋಲಿಕೆ  

ತನ್ನಾ ಜೆಜುನ್ ತೆಕಾ “ಖಾಯ್ದ್ಯಾಚೆ ಪುಸ್ತಕ್ ಕಾಯ್ ಸಾಂಗ್ತಾ? ತೆ ತಿಯಾ ಕಶೆ ಕಳ್ವುನ್ ಘೆತೆಯ್?” ಮನುನ್ ಜವಾಬ್ ದಿಲ್ಯಾನ್.


ಮರಲ್ಲೆ ಪರ್ತುನ್ ಝಿತ್ತೆ ಹೊತಲ್ಯಾ ವಿಶಯಾತ್ ಮೊಯ್ಜೆಚ್ಯಾ ಪುಸ್ತಕಾತ್ ತ್ಯಾ ಜಳ್ತಲ್ಯಾ ಝಿಳಿಚ್ಯಾ ವಿಶಯಾತ್ ಲಿವಲ್ಲೆ ತುಮಿ ವಾಚುಕ್ನ್ಯಾಸಿ ಕಾಯ್? ಥೈ ದೆವ್ ಮೊಯ್ಜೆಕ್ “ಮಿಯಾ ಅಬ್ರಾಹಾಮಾಚೊ ದೆವ್, ಇಸಾಕಾಚೊ ದೆವ್ ಅನಿ ಜಾಕೊಬಾಚೊ ದೆವ್” ಮನ್ತಾ.


ಎಗ್ದಾ ಸತ್‍ ಜಾನಾ ಭಾವಾ ಹೊತ್ತಿ ಅನಿ ಥೊರ್‍ಲೊ ಭಾವ್ ನಗಿನ್ ಹೊವ್ನ್, ಪೊರಾನಸ್ತಾನಾ ಮರ್ಲೊ.


ಮರಲ್ಲೆ ಝಿತ್ತೆ ಹೊತಲ್ಯಾ ವಿಶಯಾತ್ ದೆವಾನ್ ಕಾಯ್ ಮಟ್ಲ್ಯಾನಾಯ್ ಮನುನ್ ತುಮಿ ವಾಚ್ವುಕ್‍ನ್ಯಾತ್ ಕಾಯ್? ದೆವ್ ಮನ್ತಾ,


ಜೆಜುನ್ ತೆಂಕಾ,“ಪವಿತ್ರ್ ಪುಸ್ತಕ್ ಕಾಯ್ ಮನ್ತಾ ಮನುನ್ ತುಮಿ ವಾಚ್ವುಕ್‍ನ್ಯಾಶಿ ಕಾಯ್? ಭಾಂದ್ತಲ್ಯಾನಿ ಕಾಮಾಕ್ ಪಡಿನಸಲ್ಲೊ ಮನುನ್ ಟಾಕಲ್ಲೊ, ಗುಂಡೊಚ್ ಎಗ್ದಮ್ ಲೈ ಮಹತ್ವಾಚೊ ಗುಂಡೊ ಹೊಲೊ. ಸರ್ವೆಸ್ವರಾನ್ ಕರಲ್ಲೆ ಕಾಮ್ ಹೆ ಬಗುಕ್ ಹೆ ಕವ್ಡೆ ವಿಚಿತ್ರ್ ದಿಸ್ತಾ”


ತೆಚೆಸಾಟ್ನಿ ತೆನಿ ಜೆಜುಕ್,“ತೆನಿ ಕಾಯ್ ಮನುಲ್ಯಾತ್ ತುಕಾ ಆಯ್ಕೊ ಯೆವ್ಲಾ ಕಾಯ್?” ಮನುನ್ ಇಚಾರ್‍ಲ್ಯಾನಿ. ತನ್ನಾ ಜೆಜುನ್, “ಮಿಯಾ ಕಾಯ್ ಕರುಕ್ ಹೊತಾ. ಪವಿತ್ರ್ ಪುಸ್ತಕಾತ್, ತುಮಿ ಪೊರಾಕ್ನಿ ಅನಿ ದುದ್ ಫಿತಲ್ಯಾ ಬಾಳ್‌ಶ್ಯಾಕ್ನಿ ಎಗ್ದಮ್ ಸಮಾ ರಿತಿನ್ ಹೊಗ್ಳಾಪ್ ದಿವ್ಚೆ ಮನುನ್ ಶಿಕ್ವುಲ್ಯಾಶಿ; ಮನುನ್ ವಾಚ್ವುಕ್‍ನ್ಯಾಶಿ ಕಾಯ್?” ಮನುನ್ ಜಬಾಬ್ ದಿಲ್ಯಾನ್.


ತನ್ನಾ ಜೆಜುನ್ ತೆಂಕಾ, ತುಮಿ ಪವಿತ್ರ್ ಪುಸ್ತಕಾತ್. ರಚ್ತಲ್ಯಾನ್ ಅದ್ದಿ ರಚ್ತಾನಾ ಬಾಯ್ಕೊಮನುಸ್, ಅನಿ ಘೊಮನುಸ್ ಮನುನ್ ರಚ್ಲ್ಯಾನ್, ಮನುನ್ ವಾಚ್ವುಕ್‍ನ್ಯಾಶಿ ಕಾಯ್?


ಚಾಳಿಸ್ ದಿಸಾ ಅನಿ ಚಾಳಿಸ್ ರ್‍ಹಾತಾ ಉಪ್ಪಾಸಿ ರಾವ್ನ್ ಹೊಲ್ಲ್ಯಾ ಮಾನಾ ಜೆಜುಕ್ ಲೈ ಭುಕ್ ಲಾಗಲ್ಲಿ.


ಹೆ ಫಾರಿಜೆವಾನಿ ಬಗಟ್ಲ್ಯಾನಿ ಅನಿ “ತುಜಿ ಶಿಸಾ ಅಶೆ ಕರ್‍ತಲೆ, ಅಮ್ಚ್ಯಾ ಖಾಯ್ದ್ಯಾಚ್ಯಾ ಪರ್‍ಕಾರ್ ಚುಕ್ ನ್ಹಯ್ ಕಾಯ್?” ಮನುನ್ ಜೆಜುಕ್ ಇಚಾರ್‍ಲ್ಯಾನಿ.


ಅಭಿಯಾತರ್ ಮಹಾಯಾಜಕ್ ಹೊತ್ತ್ಯಾ ಕಾಲಾತ್, ದಾವಿದ್ ದೆವಾಚ್ಯಾ ಗುಡಿತ್ ಗೆಲೊ ಅನಿ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಯಾಜಕಾನಿ ಸೊಡುನ್, ಅನಿ ಕೊನಾಕ್ಬಿ ಖಾವ್ಕ್ ಪರ್ವಾನ್ಗಿ ನಸಲ್ಲ್ಯಾ, ದೆವಾಕ್ ಭೆಟ್ವಲ್ಲ್ಯಾ ಭಾಕ್ರಿಯಾ ಖಾಲ್ಯಾನ್, ಅನಿ ಅಪ್ಲ್ಯಾ ವಾಂಗ್ಡಿಯಾಕ್ನಿಬಿ ಹಾನುನ್ ದಿಲ್ಯಾನ್.” ಮನುನ್ ಜಬಾಬ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು