Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:3 - ದೆವಾಚಿ ಖರಿ ಖಬರ್

3 ತನ್ನಾ ಚಾರ್ ಮಾನ್ಸಾನಿ ಎಕ್ಲ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್ ಉಕ್ಲುನ್ ಘೆವ್ನ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಒಬ್ಬ ಪಾರ್ಶ್ವವಾಯುರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಕೆಲವರು ಅಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ಕು ಮಂದಿಯಿಂದ ಹೊರಿಸಿಕೊಂಡು ಆತನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೆಲವು ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು. ಅವನನ್ನು ನಾಲ್ಕು ಮಂದಿ ಹೊತ್ತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಅಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:3
3 ತಿಳಿವುಗಳ ಹೋಲಿಕೆ  

ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು