Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:4 - ದೆವಾಚಿ ಖರಿ ಖಬರ್

4 ಲೊಕಾಂಚ್ಯಾ ಅಡ್ಚನಿಕ್‍ ಲಾಗುನ್, ತೆಂಕಾ ತ್ಯಾ ಮಾನ್ಸಾಕ್ ಜೆಜುಕ್ಡೆ ಘೆವ್ನ್ ಜಾವ್ಕ್ ಹೊವ್ಕ್ನಾ. ತಸೆ ಮನುನ್, ತೆನಿ ತ್ಯಾ ವಾರ್‍ಯಾನ್‍ ಮಾರಲ್ಲ್ಯಾ ಮಾನ್ಸಾಕ್ ಘೆವ್ನ್ ಜೆಜು ಹೊತ್ತ್ಯಾ ಘರಾ ವರ್‍ತಿ ಚೆಡ್ಲ್ಯಾನಿ, ಅನಿ ಜೆಜು ಹೊತ್ತ್ಯಾಕ್ಡೆ ತ್ಯಾ ಮಾನ್ಸಾಕ್ ಉತ್ರುಕ್ ಹೊಯ್ಸರ್ಕಿ ವಾಟ್ ಕರುನ್ ತ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್, ಹಾತ್ರಾನಾಸಮೆತ್ ಜೆಜು ಹೊತ್ತ್ಯಾಕ್ಡೆ ಉತರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜನಸಂದಣಿಯ ನಿಮಿತ್ತ ಅವನನ್ನು ಯೇಸುವಿನ ಸಮೀಪಕ್ಕೆ ಸಾಗಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಅವರು ಯೇಸು ಇದ್ದ ಮನೆಯ ಮೇಲ್ಛಾವಣಿಯನ್ನು ತೆರೆದು, ದೊಡ್ಡ ಕಿಂಡಿಯೊಂದನ್ನು ಮಾಡಿ, ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಜನರು ಗುಂಪಾಗಿದ್ದದರಿಂದ ಅವರು ಆತನ ಹತ್ತಿರಕ್ಕೆ ಸೇರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ದ್ವಾರಮಾಡಿ ಪಾರ್ಶ್ವವಾಯುರೋಗಿಯು ಮಲಗಿದ್ದ ಹಾಸಿಗೆಯನ್ನು ಇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮನೆಯು ಜನರಿಂದ ತುಂಬಿಹೋಗಿದ್ದುದರಿಂದ ಅವರು ಅವನನ್ನು ಯೇಸುವಿನ ಬಳಿಗೆ ತರಲಾಗಲಿಲ್ಲ. ಆದ್ದರಿಂದ ಅವರು ಯೇಸುವಿದ್ದ ಮನೆಯ ಮೇಲ್ಛಾವಣೆಯ ಮೇಲಕ್ಕೆ ಹೋಗಿ ಯೇಸುವಿದ್ದ ಸ್ಥಳದ ಮೇಲೆ ಹೆಂಚುಗಳನ್ನು ತೆಗೆದುಹಾಕಿದರು. ಹೀಗೆ ಅಲ್ಲಿ ಒಂದು ದ್ವಾರವನ್ನು ಮಾಡಿ ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜನರ ಗುಂಪಿನ ನಿಮಿತ್ತ ಅವನನ್ನು ಯೇಸುವಿನ ಬಳಿಗೆ ತರಲು ಸಾಧ್ಯವಾಗದೆ ಹೋಯಿತು. ಆದ್ದರಿಂದ ಅವರು ಯೇಸು ಇದ್ದ ಕಡೆ ಮನೆಯ ಮೇಲ್ಚಾವಣಿಯನ್ನು ಒಡೆದು ತೆರೆದು, ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:4
3 ತಿಳಿವುಗಳ ಹೋಲಿಕೆ  

ಲೊಕಾಂಚ್ಯಾ ಅಡ್ಚನಿತ್ ತೆಂಕಾ ಭುತ್ತುರ್ ಘೆವ್ನ್ ಜಾವ್ಕ್ ಹೊವ್ಕ್ನಾ, ತಸೆ ಮನುನ್ ತೆನಿ ತೆಕಾ ಘರಾ ವರ್‍ತಿ ಘೆವ್ನ್ ಗೆಲ್ಯಾನಿ, ಖಾಪ್ರಿಯಾ ಕಾಡುನ್ ಎಕ್ ವಾಟ್ ಕರ್‍ಲ್ಯಾನಿ ಅನಿ ತ್ಯಾ ವಾರೆಮಾರಲ್ಲ್ಯಾಕ್ ಸಗ್ಳ್ಯಾಂಚ್ಯಾ ಮದ್ದಿ, ಜೆಜುಚ್ಯಾ ಇದ್ರಾಕ್ ತೆಚ್ಯಾ ಹಾತ್ರಾನಾ ಸಮೆತ್ ಉತರ್‍ಲ್ಯಾನಿ.


ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು