ಮಾರ್ಕ 2:5 - ದೆವಾಚಿ ಖರಿ ಖಬರ್5 ಹ್ಯಾ ಲೊಕಾಂಚೊ ವಿಶ್ವಾಸ್ ಬಗುನ್, ಜೆಜುನ್ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್ “ಮಾಜ್ಯಾ ಪೊರಾ, ತುಜೆ ಸಗ್ಳೆ ಪಾಪ್ ಮಾಪ್ ಹೊಲೆ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯೇಸು ಅವರ ವಿಶ್ವಾಸವನ್ನು ಮೆಚ್ಚಿ ಆ ಪಾರ್ಶ್ವವಾಯು ರೋಗಿಗೆ, “ಮಗು, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ - ಮಗನೇ, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಈ ಜನರ ದೊಡ್ಡ ನಂಬಿಕೆಯನ್ನು ಕಂಡ ಯೇಸು ರೋಗಿಗೆ, “ಯುವಕನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು. ಅಧ್ಯಾಯವನ್ನು ನೋಡಿ |