ಮಾರ್ಕ 2:6 - ದೆವಾಚಿ ಖರಿ ಖಬರ್6 ಥೈ ಉಲ್ಲೆ ಖಾಯ್ದೆ ಸಿಕ್ವುತಲೆ ಬಸಲ್ಲೆ ಹೊತ್ತೆ, ಜೆಜುನ್ ಅಶೆ ಮಟಲ್ಲೆ ಆಯ್ಕುನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6-7 ಆಗ, ಅಲ್ಲೇ ಕುಳಿತಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನೇಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ! ದೇವರೊಬ್ಬರ ಹೊರತು ಪಾಪಗಳನ್ನು ಕ್ಷಮಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮ ಮನಸ್ಸಿನಲ್ಲೇ ಆಲೋಚಿಸಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕೂತುಕೊಂಡಿದ್ದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಕೆಲವು ಮಂದಿ ಧರ್ಮೋಪದೇಶಕರು ಅಲ್ಲಿ ಕುಳಿತಿದ್ದರು. ಯೇಸು ಹೇಳಿದ್ದನ್ನು ಕೇಳಿದ ಅವರು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿ ಕುಳಿತಿದ್ದ ಕೆಲವು ನಿಯಮ ಬೋಧಕರು, ಅಧ್ಯಾಯವನ್ನು ನೋಡಿ |