ಮಾರ್ಕ 2:8 - ದೆವಾಚಿ ಖರಿ ಖಬರ್8 ತ್ಯಾ ಮಾನ್ಸಾನಿ ಯೌಜುಲಾಗಲ್ಲೆ ಜೆಜುಕ್ ಕಳ್ಳೆ, ತನ್ನಾ “ತುಮಿ ತುಮ್ಚ್ಯಾ ಮನಾತುಚ್ ಅಶೆ ಕಾಯ್ ಯೌಜುಲ್ಯಾಸಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೀಗೆ ಅಂದುಕೊಳ್ಳುವದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಅಂದುಕೊಳ್ಳುತ್ತೀರಿ? ಯಾವದು ಸುಲಭ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಧರ್ಮೋಪದೇಶಕರ ಆಲೋಚನೆಯನ್ನು ತಕ್ಷಣವೇ ಗ್ರಹಿಸಿಕೊಂಡ ಯೇಸು ಅವರಿಗೆ, “ನೀವು ಹೀಗೇಕೆ ಆಲೋಚಿಸುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ? ಅಧ್ಯಾಯವನ್ನು ನೋಡಿ |
ತಿನ್ವೆಪಟಿ ಜೆಜುನ್, “ಸಿಮಾವ್ ಜುವಾಂವಾಚ್ಯಾ ಲೆಕಾ, ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮಟ್ಲ್ಯಾನ್. ಜೆಜುನ್ ತಿನ್ವೆಪಟಿ “ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮನುನ್ ಇಚಾರ್‍ತಾನಾ ಪೆದ್ರುಕ್ ಜೆಜಾರ್ ದಿಸ್ಲೊ, ಅನಿ ತೆನಿ “ಧನಿಯಾ ತುಕಾ ಸಗ್ಳೆ ಗೊತ್ತ್ ಹಾಯ್, ಮಿಯಾ ತುಜೊ ಪ್ರೆಮ್ ಕರ್‍ತಾ ಮನುನ್ ತುಕಾ ಗೊತ್ತ್ ಹಾಯ್!” ಮನುನ್ ಮಟ್ಲ್ಯಾನ್ ಜೆಜುನ್ ತೆಕಾ,“ಮಾಜ್ಯಾ ಬಕ್ರ್ಯಾಕ್ನಿ ಚಾರ್‍ವು,