Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:9 - ದೆವಾಚಿ ಖರಿ ಖಬರ್

9 ಖಲೆ ಸಸಾರ್ ತುಜೆ ಪಾಪ್ ಮಾಪ್ ಹೊಲೆ ಮನ್ತಲೆ ಕಾಯ್ ಉಟ್ ಅನಿ ತುಜೆ ಹಾತ್ರಾನ್ ಘೆವ್ನ್ ಚಲ್ ಮನ್ತಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎಂದು ಹೇಳುವುದು ಸುಲಭವೋ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎನ್ನುವುದು ಸುಲಭವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಅನ್ನುವದೋ? ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಹೇಳುವುದೋ? ಇಲ್ಲವೇ, ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಹೋಗು’ ಎಂದು ಹೇಳುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ,’ ಎಂದು ಹೇಳುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:9
7 ತಿಳಿವುಗಳ ಹೋಲಿಕೆ  

“ತುಜೆ ಪಾಪ್ ಮಾಪ್ ಹೊಲೆ; ಮನ್ತಲೆ ಸಸಾರ್ ಕಾಯ್? ಉಟ್ ಅನಿ ಚಲ್ ಮನ್ತಲೆ ಸಸಾರ್!”


ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.


ತನ್ನಾ ಉಲ್ಲ್ಯಾ ಮಾನ್ಸಾನಿ ಎಕ್ಲ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್ ಹಾತ್ರಾನಾ ಸಮೆತ್ ಜೆಜುಕ್ಡೆ ಘೆವ್ನ್ ಯೆಲ್ಯಾನಿ. ತೆಂಚೊ ವಿಶ್ವಾಸ್ ಬಗುನ್ ಜೆಜುನ್ ತ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್, “ಮಾಜ್ಯಾ ಪೊರಾ! ಧೈರೊ ಘೆ! ತುಜಿ ಸಗ್ಳೆ ಪಾಪ್ ಮಾಪ್ ಹೊಲೆ” ಮಟ್ಲ್ಯಾನ್.


ತ್ಯಾ ಮಾನ್ಸಾನಿ ಯೌಜುಲಾಗಲ್ಲೆ ಜೆಜುಕ್ ಕಳ್ಳೆ, ತನ್ನಾ “ತುಮಿ ತುಮ್ಚ್ಯಾ ಮನಾತುಚ್ ಅಶೆ ಕಾಯ್ ಯೌಜುಲ್ಯಾಸಿ?


ಮಾನ್ಸಾಚ್ಯಾ ಲೆಕಾಕ್ ಪಾಪ್ ಮಾಪ್ ಕರ್‍ತಲೊ ಅದಿಕಾರ್‍ಬಿ ಹಾಯ್ ಮನುನ್ ತುಮ್ಕಾ ಕಳುಕ್ ಪಾಜೆ” ಮನುನ್ ಮಟ್ಲ್ಯಾನ್. ಅನಿ ತ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್


ತನ್ನಾ ಜೆಜುನ್ ತ್ಯಾ ಬಾಯ್ಕೊಮನ್ಸಿಕ್ “ತುಜೆ ಸಗ್ಳೆ ಪಾಪ್ ಮಾಪ್ ಹೊಲೆ” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು