Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:1 - ದೆವಾಚಿ ಖರಿ ಖಬರ್

1 ಎಕ್ ದಿಸ್ ಜೆಜು ಸಿನಾಗೊಗಾತ್ ಗೆಲೊ, ಥೈ ಅಕಡಲ್ಲ್ಯಾ ಹಾತಾಚೊ ಎಕ್ ಮಾನುಸ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಪುನಃ ಹೋದರು. ಅಲ್ಲಿ ಒಬ್ಬ ಬತ್ತಿದ ಕೈಯುಳ್ಳವನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇನ್ನೊಂದು ಸಮಯದಲ್ಲಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದವನೊಬ್ಬನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮತ್ತೊಂದು ದಿನದಲ್ಲಿ, ಯೇಸು ಸಭಾಮಂದಿರದೊಳಕ್ಕೆ ಹೋದನು. ಅಲ್ಲಿ ಕೈಬತ್ತಿದ್ದ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದರು. ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:1
7 ತಿಳಿವುಗಳ ಹೋಲಿಕೆ  

ಜೆಜು ಅನಿ ತೆಚಿ ಶಿಸಾ ಕಪರ್‍ನವ್ ಮನ್ತಲ್ಯಾ ಗಾವಾಕ್ ಗೆಲೆ. ಥೈ ಸಬ್ಬತಾಚ್ಯಾ ದಿಸಿ, ಜೆಜು ಎಕ್ ಸಿನಾಗೊಗಾತ್ ಗೆಲೊ, ಅನಿ ಲೊಕಾಕ್ನಿ ದೆವಾಚ್ಯಾ ವಿಶಯಾತ್ ಶಿಕ್ವುಕ್‍ಲಾಲೊ


ತ್ಯಾ ತಳ್ಯಾಚ್ಯಾ ಮಂಟಪಾ ವೈನಿ ಶಿಕ್ ಹೊತ್ತ್ಯಾ ಲೊಕಾಂಚೊ ತಾಂಡೊ ಪಡುನ್ ರ್‍ಹಾಯ್. ಕುಡ್ಡಿ, ಸೊಟ್ಟಿ, ವಾರ್‍ಯಾನ್‍ ಮಾರಲ್ಲಿ ಲೊಕಾ ಥೈ ಹೊತ್ತಿ. ಪಾನಿ ಹಾಲ್ತಲೆ ರಾಕಿತ್ ರ್‍ಹಾತ್ಯಾತ್,


ಅಶೆ ಜೆಜುನ್ ಗಾಲಿಲಿಯಾ ಮನ್ತಲ್ಯಾ ಪ್ರಾಂತ್ಯಾತ್ ಸಗ್ಳ್ಯಾಕ್ಡೆ ಫಿರುನ್, ಸಿನಾಗೊಗಾತ್ನಿ ಜಾವ್ನ್, ಬರಿ ಖಬರ್ ಸಾಂಗ್ಲ್ಯಾನ್, ಅನಿ ಗಿರೊಲಾಗಲ್ಲ್ಯಾಂಚಿ ಗಿರೆ ಸೊಡ್ಸುಲ್ಯಾನ್.


ತೆಚೆಸಾಟ್ನಿ, ಮಾನ್ಸಾಚೊ ಲೆಕ್, ಸಬ್ಬತಾಚ್ಯಾ ದಿಸಾಚೊಬಿ ಧನಿ,” ಮನುನ್ ಸಾಂಗ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು