ಮಾರ್ಕ 3:13 - ದೆವಾಚಿ ಖರಿ ಖಬರ್13 ತನ್ನಾ ಜೆಜುನ್, ಎಕ್ ಮಡ್ಡಿ ವರ್‍ತಿ ಚಡುನ್, ಅಪ್ನಾಕ್ ಕೊನ್-ಕೊನ್ ಪಾಜೆ ತೆಂಕಾ ಬಲ್ವುಲ್ಯಾನ್. ತನ್ನಾ ತೆನಿ ತೆಚೆಕ್ಡೆ ಯೆಲ್ಯಾನಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅನಂತರ ಯೇಸುಸ್ವಾಮಿ ಬೆಟ್ಟವನ್ನೇರಿ, ತಮಗೆ ಒಪ್ಪಿಗೆಯಾದವರನ್ನು ಕರೆದರು. ಅವರು ಹತ್ತಿರಕ್ಕೆ ಬಂದರು. ಯೇಸು ಹನ್ನೆರಡು ಮಂದಿಯನ್ನು ಆಯ್ದುಕೊಂಡು, ‘ಪ್ರೇಷಿತರು’ ಎಂದು ಅವರಿಗೆ ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಂತರ ಯೇಸು ಒಂದು ಬೆಟ್ಟದ ಮೇಲಕ್ಕೆ ಹೋದನು. ಯೇಸು ಕೆಲವು ಜನರಿಗೆ ತನ್ನೊಂದಿಗೆ ಬರಲು ಹೇಳಿದನು. ಯೇಸು ಅಪೇಕ್ಷಿಸಿದ ಜನರು ಇವರೇ. ಈ ಜನರು ಯೇಸುವಿನೊಂದಿಗೆ ಮೇಲಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೇಸು ಬೆಟ್ಟವನ್ನೇರಿ ತಮಗೆ ಬೇಕಾದವರನ್ನು ಕರೆದರು. ಅವರು ಯೇಸುವಿನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿ |