Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:15 - ದೆವಾಚಿ ಖರಿ ಖಬರ್

15 ಅನಿ ಗಿರೆ ಸೊಡ್ವುತಲೊ ಅದಿಕಾರ್ ತುಮ್ಕಾ ದಿತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೆವ್ವಗಳನ್ನು ಬಿಡಿಸುವ ಅಧಿಕಾರವನ್ನು ನಿಮಗೆ ಕೊಡುತ್ತೇನೆ", ಎಂದು ಅವರಿಗೆ ಹೇಳಿದರು. ಹೀಗೆ ನೇಮಕಗೊಂಡ ಹನ್ನೆರಡು ಮಂದಿ ಯಾರೆಂದರೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೆವ್ವಗಳನ್ನು ಬಿಡಿಸುವ ಅಧಿಕಾರವುಳ್ಳವರಾಗಿ ಸುವಾರ್ತೆಯನ್ನು ಸಾರುವದಕ್ಕೆ ತಾನು ಅವರನ್ನು ಕಳುಹಿಸುವೆನೆಂತಲೂ ಆ ಹನ್ನೆರಡು ಮಂದಿಯನ್ನು ಆರಿಸಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅಲ್ಲದೆ ದೆವ್ವಗಳಿಂದ ಪೀಡಿತರಾಗಿರುವ ಜನರನ್ನು ಅವುಗಳಿಂದ ಬಿಡಿಸುವುದಕ್ಕೆ ಅವರಿಗೆ ಅಧಿಕಾರ ಕೊಡಬೇಕೆಂಬುದು ಆತನ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರಿಗೆ ದೆವ್ವಗಳನ್ನು ಓಡಿಸುವ ಅಧಿಕಾರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:15
3 ತಿಳಿವುಗಳ ಹೋಲಿಕೆ  

ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.


ಜೆಜುನ್ ಬಾರಾ ಜಾನಾಕ್ನಿ ಎಚುನ್ ಕಾಡ್ಲ್ಯಾನ್, ತೆಂಕಾ “ಅಪೊಸ್ತಲಾ” ಮನುನ್ ನಾವ್ ದಿಲ್ಯಾನ್. ಅನಿ “ಮಾಜ್ಯಾ ವಾಂಗ್ಡಾ ರ್‍ಹಾವ್ಕ್, ಮನುನ್ ಮಿಯಾ ತುಮ್ಕಾ ಎಚುನ್ ಕಾಡ್ಲಾ, ಸಗ್ಳ್ಯಾಕ್ಡೆ ದೆವಾಚಿ ಬರಿ ಖಬರ್ ಸಾಂಗುಕ್ ಮಿಯಾ ತುಮ್ಕಾ ಧಾಡ್ತಾ.


ಜೆಜುನ್ ಎಚುನ್ ಕಾಡಲ್ಲ್ಯಾ ಬಾರಾ ಜಾನಾಂಚಿ ನಾವಾ ಹಿ - ಸಿಮಾವ್ ಹೆಕಾ ಜೆಜುನ್, ಪೆದ್ರು ಮನುನ್ ನಾವ್ ದಿಲ್ಯಾನ್


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು