ಮಾರ್ಕ 3:24 - ದೆವಾಚಿ ಖರಿ ಖಬರ್24 ಎಕ್ ರಾಜ್ ದೊನ್ ತಾಂಡೆ ಹೊವ್ನ್ ಎಕಾಮೆಕಾಚ್ಯಾ ವಿರೊದ್ ಝಗ್ಡುನ್ಗೆತ್ ರ್‍ಹಾಲ್ಯಾರ್, ತೊ ರಾಜ್ ನಾಸ್ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಒಂದು ರಾಜ್ಯದ ಪ್ರಜೆಗಳು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ರಾಜ್ಯ ಉಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಒಂದು ರಾಜ್ಯದಲ್ಲಿ ಭೇದಹುಟ್ಟಿದರೆ ಆ ರಾಜ್ಯವು ಉಳಿಯಲಾರದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ತನ್ನ ವಿರುದ್ಧವಾಗಿ ತಾನೇ ಹೋರಾಡುವ ರಾಜ್ಯ ಉಳಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಒಂದು ರಾಜ್ಯ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ರಾಜ್ಯವು ನಿಲ್ಲುವುದಿಲ್ಲ. ಅಧ್ಯಾಯವನ್ನು ನೋಡಿ |