Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:28 - ದೆವಾಚಿ ಖರಿ ಖಬರ್

28 “ಖರೆಚ್ ಮಿಯಾ ತುಮ್ಕಾ ಸಾಂಗ್ತಾ, ಮಾನ್ಸಾನಿ ಕರಲ್ಲ್ಯಾ ಸಗ್ಳ್ಯಾ ಪಾಪಾಂಚಿ, ಅನಿ ದೆವಾಚ್ಯಾ ವರ್‍ತಿ ಬೊಲಲ್ಲ್ಯಾ ನಿಂದ್ಯಾಂಚಿ, ಮಾಪಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿಶ್ಚಯವಾಗಿ ನಿಮಗೆ ಹೇಳುತ್ತೇನೆ: ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ಆಡುವ ಎಲ್ಲಾ ದೇವದೂಷಣೆಗಳಿಗೂ ಕ್ಷಮೆ ದೊರಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28-30 ಇದಲ್ಲದೆ ಅವರು - ಇವನಿಗೆ ದೆವ್ವ ಹಿಡಿದದೆ ಎಂದು ಹೇಳಿದ್ದರಿಂದ ಆತನು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಎಷ್ಟು ದೂಷಿಸಿದಾಗ್ಯೂ ಅವರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಉಂಟಾಗುವದು, ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದನು; ಅವನು ಶಾಶ್ವತ ಪಾಪದೊಳಗೆ ಸೇರಿದವನಾದನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ನಾನು ನಿಮಗೆ ಸತ್ಯವನ್ನು ಹೇಳುತ್ತಿದ್ದೇನೆ, ಜನರು ಮಾಡುವ ಎಲ್ಲಾ ಪಾಪಗಳಿಗೂ ದೇವದೂಷಣೆಗಳಿಗೂ ಕ್ಷಮೆ ದೊರೆಯಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೆ ಮತ್ತು ದೂಷಣೆಗಳಿಗೆ ಕ್ಷಮಾಪಣೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:28
8 ತಿಳಿವುಗಳ ಹೋಲಿಕೆ  

ಕೊನ್ ತರ್ಬಿ ಅಪ್ಲೊ ಭಾವ್ ಪಾಪ್ ಕರ್ತಲೆ ಬಗಟ್ಲ್ಯಾರ್, ಅನಿ ತೊ ತ್ಯಾ ಪಾಪಾತ್ ಭಾಗಿಧಾರ್ ನ್ಹಯ್ ಹೊಲ್ಯಾರ್, ತ್ಯಾ ಭಾವಾಚ್ಯಾಸಾಟ್ನಿ ಮಾಗ್ನಿ ಕರುಂದಿತ್, ತನ್ನಾ ದೆವ್ ತ್ಯಾ ಪಾಪಿ ಮಾನ್ಸಾಕ್ ಜಿವನ್ ದಿತಾ. ಸದಾ ಸರ್ವತಾಕ್ ರ್‍ಹಾತಲ್ಯಾ ಮರ್ನಾಕ್ಡೆ ಚಾಲ್ವುತಲೊ ಪಾಪ್ ಕರ್ತಲ್ಯಾಂಚ್ಯಾ ವಿಶಯಾತ್ ಮಿಯಾ ಸಾಂಗ್ತಾ , ಹ್ಯೊ ಪಾಪ್ ಕರ್ತಲ್ಯಾಂಚ್ಯಾಸಾಟ್ನಿ ತುಮಿ ಮಾಗ್ನಿ ಕರುಚೆ ಮನುನ್ ಮಿಯಾ ಸಾಂಗಿನಾ.


ಕೊನ್ಬಿ ಮಾನ್ಸಾಚ್ಯಾ ಲೆಕಾಚ್ಯಾ ವಿರೊದ್ ಕಾಯ್ಬಿ ಸಾಂಗಟ್ಲ್ಯಾರ್‍ಬಿ, ತೆಕಾ ಮಾಪಿ ಗಾವ್ತಾ, ಖರೆ ಪವಿತ್ರ್ ಆತ್ಮ್ಯಾಚ್ಯಾ ವಿರೊದ್ ಜೆ ಕೊನ್ ಬುರ್ಶೆ ಬೊಲ್ತಾ, ತೆಂಕಾ ಕನ್ನಾಚ್ ಮಾಪಿ ಗಾವಿನಾ.


ಉಲ್ಲೆ ಮೊಯ್ಜೆಚಿ ಶಾಸ್ತರಾ ಶಿಕ್ವುತಲೆ ಥೈ ಹೊತ್ತೆ. ತೆನಿ “ಹ್ಯೊ ಮಾನುಸ್ ದೆವಾಚಿ ನಿಂದ್ಯಾ ಕರುಕ್ ಲಾಗ್ಲಾ”. ಮನುನ್ ಅಪ್ನಾಚ್ಯಾ ಮದ್ದಿ ಬೊಲುನ್ ಘೆಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು