Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:6 - ದೆವಾಚಿ ಖರಿ ಖಬರ್

6 ತನ್ನಾ ಫಾರಿಜೆವಾ ಭಾಯ್ರ್ ಗೆಲಿ, ಅನಿ ಹೆರೊದಾಚ್ಯಾ ಪಕ್ಷಾಚ್ಯಾ ಲೊಕಾಂಚ್ಯಾ ವಾಂಗ್ಡಾ ಮಿಳುನ್, ಜೆಜುಕ್ ಕಶೆ ಕರುನ್ ಜಿವಾನಿ ಮಾರ್‍ತಲೆ ಮನುನ್ ಯವ್ಜನ್ ಘಾಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಫರಿಸಾಯರು ಅಲ್ಲಿಂದ ಹೊರಗೆಹೋದರು. ಕೂಡಲೇ ಹೆರೋದಿಯರೊಡನೆ ಸೇರಿಕೊಂಡು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಫರಿಸಾಯರು ಹೊರಕ್ಕೆ ಹೋಗಿ ಕೂಡಲೆ ಹೆರೋದ್ಯರನ್ನು ಕೂಡಿಕೊಂಡು ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಫರಿಸಾಯರು ಹೊರಗೆ ಹೋಗಿ, ಹೆರೋದ್ಯರನ್ನು ಕೂಡಿಕೊಂಡು ಯೇಸುವನ್ನು ಯಾವ ರೀತಿ ಕೊಲ್ಲಬೇಕೆಂದು ಆಲೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಫರಿಸಾಯರು ಅಲ್ಲಿಂದ ಹೊರಗೆ ಹೋಗಿ ಕೂಡಲೇ ಹೆರೋದ್ಯರೊಂದಿಗೆ ಸೇರಿಕೊಂಡು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:6
10 ತಿಳಿವುಗಳ ಹೋಲಿಕೆ  

ಜೆಜುಕ್ ತೆಚ್ಯಾಚ್ ಗೊಸ್ಟಿಯಾತ್ನಿ ಗೊಂದ್ಳುನ್ ಘಾಲುವಾ ಮನ್ತಲ್ಯಾ ಉದ್ದೆಶಾನ್ ಥೊಡಿ ಫಾರಿಜೆವಾ ಅನಿ ಥೊಡಿ ಹೆರೊದಾಚ್ಯಾ ಪಕ್ಷಾಚಿ ಲೊಕಾ ಜೆಜುಕ್ಡೆ ಯೆಲಿ.


ಅನಿ ಅಪ್ನಾಚ್ಯಾ ಉಲ್ಲ್ಯಾ ಶಿಸಾಕ್ನಿ ಅನಿ ಹೆರೊದಾಚ್ಯಾ ಪಕ್ಷಾಚ್ಯಾ ಉಲ್ಲ್ಯಾ ಲೊಕಾಕ್ನಿ ಶಿಕ್ವುನ್ ಜೆಜುಕ್ಡೆ ಧಾಡುನ್ ದಿಲ್ಯಾನಿ. ತೆನಿ ಜಾವ್ನ್ ಜೆಜುಕ್, “ಗುರುಜಿ, ತಿಯಾ ಕೊನಾಚ್ಯಾ ಮೊಟೆಪಾನಾಕ್-ಗಿನಾಕ್ ಲೆಕ್ಕ್ ಕರಿನಸ್ತಾನಾ ದೆವಾಚ್ಯಾ ಮನಾ ಸರ್ಕೆ ಕಾಯ್ ಖರೆ ಹಾಯ್ ತೆಚ್ ಲೊಕಾಕ್ನಿ ಶಿಕ್ವುತೆ ಅನಿ ಸಾಂಗ್ತೆ ತೆ ಅಮ್ಕಾ ಗೊತ್ತ್ ಹಾಯ್. ಕಶ್ಯಾಕ್ ಮಟ್ಲ್ಯಾರ್ ತಿಯಾ ಕೊನಾಕ್ಬಿ ಭಿಯಾತಲೊ ಮಾನುಸ್ ನ್ಹಯ್.”


ತನ್ನಾ ಫಾರಿಜೆವಾ ಥೈತ್ನಾ ಭಾಯ್ರ್ ಗೆಲಿ ಅನಿ ಜೆಜುಕ್ ಕಶೆ ಜಿವಾನಿ ಮಾರ್‍ತಲೆ, ಮನುನ್ ಬೊಲುನ್ ಘೆಟ್ಲ್ಯಾನಿ.


ತನ್ನಾ ಜೆಜುನ್ ತೆಂಕಾ ಫಾರಿಜೆವಾಂಚ್ಯಾ ಅನಿ ಹೆರೊದಿಚ್ಯಾ ಲೊಕಾಂಚ್ಯಾ ಸೊಡ್ಯಾಚ್ಯಾ ವಿಶಯಾತ್ ಉಶಾರ್ ರ್‍ಹಾವಾ, ಮನುನ್ ಉಶಾರ್ಕಿ ದಿಲ್ಯಾನ್.


ತ್ಯಾ ದಿಸಾತ್ನಾ ಜುದೆವಾಂಚ್ಯಾ ಅದಿಕಾರ್‍ಯಾನಿ ಜೆಜುಕ್ ಜಿವಾನಿ ಮಾರ್‍ತಲೆ ಮನುನ್ ಯೆವ್ಜನ್ ಘಾಟ್ಲ್ಯಾನಿ.


ಫಾರಿಜೆವಾಕ್ನಿ ಅನಿ ಖಾಯ್ದೆ ಸಿಕ್ವುತಲ್ಯಾಕ್ನಿ ರಾಗ್ ಯೆಲೊ, ಅನಿ ತೆನಿ ಅಪ್ನಾ-ಅಪ್ನಾ ಮದ್ದಿಚ್ ಜೆಜುಕ್ ಕಾಯ್ ಕರುಂವಾ? ಮನುನ್ ಬೊಲುನ್ ಘೆವ್ಕ್ ಲಾಗ್ಲ್ಯಾನಿ.


ಮುಖ್ಯ ಯಾಜಕಾ, ಅನಿ ಖಾಯ್ದೆ ಶಿಕ್ವುತಲಿ ಲೊಕಾ, ಲೊಕಾಕ್ನಿ ಭಿಂಯಾಲಿ; ಅನಿ ಜೆಜುಕ್ ಕಶೆ ಕರುನ್ ಜಿವಾನಿ ಮಾರ್‍ತಲೆ ಮನುನ್ ಘುಟಾನ್ ಎಕ್ ವಾಟ್ ಹುಡ್ಕುನ್ ಕಾಡುನ್ ಬಗುಲಾಗಲ್ಲ್ಯಾನಿ.


ಅಮ್ಚೊ ಪುರ್ವಜ್ ಮಾನುಸ್, ದಾವಿದ್ ತುಜೊ ಸೆವಕ್ ಹೊಲ್ಲೊ ತೆನಿ ಪವಿತ್ರ್ ಆತ್ಮ್ಯಾಚಿ ಮಜ್ಜತ್ ಘೆವ್ನ್ ಹೆ ಗೊಸ್ಟಿಯಾ ಲಿವ್ಲ್ಯಾನ್: ಲೊಕಾ ಸಗ್ಳಿ ಕಶ್ಯಾಕ್ ರಾಗ್ ಹೊತ್ಯಾತ್? ಅನಿ ಫಾಯ್ದ್ಯಾಕ್ ಪಡಿನಸಲಿ ಯವ್ಜನ್ ಕಶ್ಯಾಕ್ ಕರ್ತಾತ್ ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು