ಮಾರ್ಕ 4:13 - ದೆವಾಚಿ ಖರಿ ಖಬರ್13 ತನ್ನಾ ಜೆಜುನ್ “ಹಿ ಕಾನಿ ತುಮ್ಕಾ ಅರ್ತ್ ಹೊವುಕ್ನಾ ಕಾಯ್? ತರ್, ಖಲಿಬಿ ಕಾನಿ, ತುಮಿ ಕಶೆ ಅರ್ತ್ ಕರುನ್ ಘೆತ್ಯಾಶಿ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, “ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅನಂತರ ಯೇಸುಸ್ವಾಮಿ ಅವರಿಗೆ, “ಈ ಸಾಮತಿಯನ್ನು ನೀವು ಅರ್ಥಮಾಡಿಕೊಳ್ಳಲಿಲ್ಲವೇ? ಹಾಗಾದರೆ ಬೇರೆಲ್ಲಾ ಸಾಮತಿಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಮೇಲೆ ಆತನು ಅವರಿಗೆ ಹೇಳಿದ್ದೇನಂದರೆ - ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ನನ್ನ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳುಕೊಂಡೀರಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಂತರ ಯೇಸು ತನ್ನ ಶಿಷ್ಯರಿಗೆ, “ನಿಮಗೆ ಈ ಸಾಮ್ಯ ಅರ್ಥವಾಯಿತೇ? ನೀವು ಇದನ್ನೇ ಅರ್ಥಮಾಡಿಕೊಳ್ಳದಿದ್ದರೆ ಬೇರೆ ಯಾವ ಸಾಮ್ಯವನ್ನು ಅರ್ಥಮಾಡಿಕೊಳ್ಳುವಿರಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅನಂತರ ಯೇಸು ಅವರಿಗೆ, “ನಿಮಗೆ ಈ ಸಾಮ್ಯ ಅರ್ಥವಾಗಲಿಲ್ಲವೇ? ಹಾಗಾದರೆ ನೀವು ಬೇರೆ ಸಾಮ್ಯಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ? ಅಧ್ಯಾಯವನ್ನು ನೋಡಿ |