ಮಾರ್ಕ 4:14 - ದೆವಾಚಿ ಖರಿ ಖಬರ್14 “ಸಿಪಡ್ತಲೊ ದೆವಾಚ್ಯಾ ಗೊಸ್ಟಿಯಾ ಸಿಪಡ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಈ ಸಾಮತಿಯಲ್ಲಿ, ಬಿತ್ತುವವನು ‘ದೇವರ ಸಂದೇಶ’ ಎಂಬ ಬೀಜವನ್ನು ಬಿತ್ತುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ರೈತನು ದೇವರ ವಾಕ್ಯವನ್ನು ಬಿತ್ತುವವನಿಗೆ ಹೋಲಿಕೆಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ರೈತನು ‘ವಾಕ್ಯ’ ಎಂಬ ಬೀಜ ಬಿತ್ತುತ್ತಾನೆ. ಅಧ್ಯಾಯವನ್ನು ನೋಡಿ |