ಮಾರ್ಕ 4:17 - ದೆವಾಚಿ ಖರಿ ಖಬರ್17 ಖರೆ, ತೆಂಚ್ಯಾ ಭುತ್ತುರ್ ತ್ಯಾ ಗೊಸ್ಟಿಯಾ ಖೊಲಾತ್ ಜಾಯ್ನಸಲ್ಲ್ಯಾಸಾಟ್ನಿ, ತ್ಯಾ, ತೆಂಚೆಕ್ಡೆ ಲೈ ಎಳ್ ರೈನಾತ್. ದೆವಾಚ್ಯಾ ಗೊಸ್ಟಿಯಾಕ್ನಿ ಲಾಗುನ್ ತರಾಸ್, ನಾಜಾಲ್ಯಾರ್, ಕಸ್ಟ್, ಯೆಲ್ಲ್ಯಾತನ್ನಾ ತೆನಿ ತ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವರ ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾರೆ. ಇವರೇ ಕಲ್ಲುನೆಲದ ಮೇಲೆ ಬಿದ್ದ ಬೀಜಕ್ಕೆ ಸಮಾನರಾದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ. ಅಧ್ಯಾಯವನ್ನು ನೋಡಿ |
ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.