ಮಾರ್ಕ 4:18 - ದೆವಾಚಿ ಖರಿ ಖಬರ್18 ಅನಿ ಉಲ್ಲೆ ಜಾನಾ ಕಾಟ್ಯಾಂಚ್ಯಾ ಝಿಳಿತ್ ಪಡಲ್ಲ್ಯಾ ಬಿಂಯಾಂಚ್ಯಾ ಬಾಸೆನ್, ಹೆನಿ, ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18-19 ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ. ಆದರೆ ಅವರೊಳಗೆ ಇರುವ ಪ್ರಾಪಂಚಿಕ ಚಿಂತನೆಗಳೂ ಐಶ್ವರ್ಯದ ವ್ಯಾಮೋಹಗಳೂ ಇನ್ನಿತರ ಅಭಿಲಾಷೆಗಳೂ ದೇವರ ಸಂದೇಶವನ್ನು ಅದುಮಿ, ಅದು ಫಲಬಿಡದಂತೆ ಮಾಡುತ್ತವೆ. ಇವರೇ ಮುಳ್ಳುಪೊದೆಗಳ ನಡುವೆ ಬಿದ್ದ ಬೀಜಕ್ಕೆ ಅನುರೂಪ ಆದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18-19 ಇನ್ನು ಕೆಲವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ ಐಶ್ವರ್ಯದಿಂದುಂಟಾಗುವ ಮೋಸವೂ ಇತರ ವಿಷಯಗಳ ಮೇಲಣ ಆಶೆಗಳೂ ಒಳಗೆ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ ಫಲವನ್ನು ಕೊಡದೆ ಇರುತ್ತಾರೆ; ಇವರೇ ಮುಳ್ಳುಗಿಡಗಳಲ್ಲಿ ಬೀಜಬಿದ್ದ ನೆಲವಾಗಿರುವವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಇನ್ನು ಕೆಲವರು ಮುಳ್ಳಿನ ಗಿಡಗಳ ನೆಲದಂತಿರುವರು. ಈ ಜನರು ವಾಕ್ಯವನ್ನು ಕೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಮತ್ತೆ ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯವನ್ನು ಕೇಳುತ್ತಾರೆ. ಅಧ್ಯಾಯವನ್ನು ನೋಡಿ |